Relese Date

ಸೂರ್ಯ ವಸಿಷ್ಟ, ಶ್ರುತಿ ಹರಿಹರನ್ ಅಭಿನಯದ 'ಸಾರಾಂಶ' ಶೀಘ್ರದಲ್ಲೇ ತೆರೆಗೆ
ತಮಸ್ಸು, ಲೂಸಿಯಾ, ಯು-ಟರ್ನ್, ಬದ್ಮಾಶ್, ಗಂಟುಮೂಟೆ, ಮತ್ತು ಶಿವಾಜಿ ಸುರತ್ಕಲ್ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಸೂರ್ಯ ವಸಿಷ್ಟ ಅವರು ಸಾರಾಂಶ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕರಾಗಿದ್ದಾರೆ.

'ಜಸ್ಟ್ ಪಾಸ್' ರಿಲೀಸ್ ಡೇಟ್ ಫಿಕ್ಸ್!
ಟ್ರೇಲರ್ ಬಿಡುಗಡೆ ಸಮಾರಂಭದಲ್ಲೇ ಚಿತ್ರದ "ನೋಡಿದ ಕೂಡಲೆ" ಎಂಬ ಸುಮಧುರ ಹಾಡನ್ನು ಸಹ ಪ್ರದರ್ಶಿಸಲಾಯಿತು. ಸದ್ಯ ಜಸ್ಟ್ ಪಾಸ್ ಸಿನಿಮಾ ಬಿಡುಗಡೆ ಡೇಟ್ ಫಿಕ್ಸ್ ಮಾಡಿದ್ದಾರೆ. ಫೆಬ್ರವರಿ 9 ರಂದು ಸಿನಿಮಾ ರಿಲೀಸ್ ಆಗಲಿದೆ.

ಸುನಿ ನಿರ್ದೇಶನದ 'ಒಂದು ಸರಳ ಪ್ರೇಮ ಕಥೆ' ರಿಲೀಸ್ ಡೇಟ್ ಫಿಕ್ಸ್!
ಸಿಂಪಲ್ ಆಗಿ ಒಂದು ಲವ್ ಸ್ಟೋರಿ, ಚಮಕ್, ಮತ್ತು ಅವತಾರ ಪುರುಷ ಚಿತ್ರಗಳ ಮೂಲಕ ತಮ್ಮ ವೈವಿಧ್ಯಮಯ ಕಥಾಹಂದರದಿಂದ ಮೆಚ್ಚುಗೆ ಪಡೆದ ನಿರ್ದೇಶಕ ಸುನಿ, ತಮ್ಮ ಒಂದು ಸರಳ ಪ್ರೇಮ ಕಥೆಯೊಂದಿಗೆ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ.

ಡೇಟ್ ಡಿಕೋಡ್ ಮಾಡಿ ಟೀಸರ್ ರಿಲೀಸ್ ದಿನಾಂಕ ತಿಳಿಸಿ: ಚಿತ್ರರಸಿಕರ ತಲೆಗೆ ಹುಳ ಬಿಟ್ಟ ಉಪೇಂದ್ರ!
ತಮ್ಮ ವಿಭಿನ್ನ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಭಾರತ ಚಿತ್ರರಂಗದಲ್ಲೇ ವಿಭಿನ್ನ ನಿರ್ದೇಶಕ ಎನಿಸಿಕೊಂಡಿರುವ ರಿಯಲ್ ಸ್ಟಾರ್ ಉಪೇಂದ್ರ ಈಗ ತಮ್ಮ ಹೊಸ ಸಿನಿಮಾದೊಂದಿಗೆ ಬರುತ್ತಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಧಿಕೃತ ರಿಲೀಸ್ ಡೇಟ್ ಫಿಕ್ಸ್!
ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್ ಬಿ ರಿಲೀಸ್ ಡೇಟ್ನಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ.

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ಅತಿಥಿ ಪಾತ್ರದಲ್ಲಿ ದರ್ಶನ್!
ಯಶಸ್ ಸೂರ್ಯ ಅಭಿನಯದ ಯೋಗರಾಜ್ ಭಟ್ ಅವರ ಮುಂಬರುವ ಚಿತ್ರ ಗರಡಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಸಾಂಪ್ರದಾಯಿಕ ಕುಸ್ತಿಯ ಕೇಂದ್ರಿತ ಕಥೆಯುಳ್ಳ ಈ ಚಿತ್ರವು ನವೆಂಬರ್ 10 ರಂದು ಬಿಡುಗಡೆಯಾಗಲಿದೆ.

ಮೇಘನಾ ರಾಜ್ ಕಮ್ ಬ್ಯಾಕ್ ಸಿನಿಮಾ 'ತತ್ಸಮ-ತದ್ಭವ' ರಿಲೀಸ್ ಡೇಟ್ ಫಿಕ್ಸ್!
ಮೇಘನಾ ರಾಜ್ ಅಭಿನಯದ ಕ್ರೈಮ್ ಥ್ರಿಲ್ಲರ್ ಸಿನಿಮಾ ತತ್ಸಮ-ತದ್ಭವ ಸಿನಿಮಾ ಶೂಟಿಂಗ್ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಕನ್ನಡ ಚಿತ್ರರಂಗದಲ್ಲಿ ಬಹು ಸಮಯದಿಂದ ಗುರುತಿಸಿಕೊಂಡಿರುವ ನಟಿ ಮೇಘನಾ ರಾಜ್ ಸಣ್ಣ ಬ್ರೇಕ್ ಬಳಿಕ ಸಿನಿಮಾಗೆ ಮರಳಿದ್ದಾರೆ.

ಶುಭಾ ಪೂಂಜಾ ನಟನೆಯ 50ನೇ ಸಿನಿಮಾ 'ಅಂಬುಜಾ' ರಿಲೀಸ್ ಡೇಟ್ ಫಿಕ್ಸ್!
ನಟಿ ಶುಭಾ ಪೂಂಜಾ ಹಾಗು ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿರೋ ಅಂಬುಜ ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ನೈಜ ಘಟನೆ ಆಧಾರಿತ ಕುತೂಹಲ ಭರಿತ ಟ್ರೇಲರ್ ಹಾಗು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ.

ಅಭಿಷೇಕ್ ಅಂಬರೀಷ್ ನಟನೆಯ 'ಬ್ಯಾಡ್ ಮ್ಯಾನರ್ಸ್ ' ರಿಲೀಸ್ ಡೇಟ್ ಫಿಕ್ಸ್!
ಜೂನ್ ತಿಂಗಳು ಅಭಿಷೇಕ್ ಅಂಬರೀಶ್ ಅವಿವಾ ಬಿಡಪ ವಿವಾಹವಿದೆ. ಅದೇ ತಿಂಗಳಲ್ಲಿ ತಮ್ಮ ಎರಡನೆಯ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಬಿಡುಗಡೆ ಆಗಲಿದೆ. ಸೂರಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಜೂನ್ 23 ರಂದು ಚಿತ್ರಮಂದಿರಗಳಿಗೆ ಬರಲು ಸಿದ್ಧವಾಗಿದೆ.

