Relese Date

ಐದು ನಿರ್ದೇಶಕರ ‘ಪೆಂಟಗನ್’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಕನ್ನಡದ ಪ್ರಯೋಗಾತ್ಮಕ ಹಾಗೂ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೆಂಟಗನ್’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ನಿರ್ದೇಶಕ ಮಂಸೋರೆ ಅವರ 19.20.21 ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಂಸೋರೆ ನಿರ್ದೇಶನದ ‘19.20.21’ ಚಿತ್ರದಿಂದ ಅಪ್‌ಡೇಟ್ ಮಾಹಿತಿ ಹೊರಬಿದ್ದಿದೆ. ಮಾರ್ಚ್ 3 ರಂದು ಸಿನಿಮಾ ರಿಲೀಸ್ ಆಗಲಿದೆ.

ಲೂಸ್ ಮಾದ ಯೋಗಿ ನಟನೆಯ 'ನಾನು ಅದು ಮತ್ತು ಸರೋಜ' ರಿಲೀಸ್ ಡೇಟ್ ಫಿಕ್ಸ್
ನಟ 'ಲೂಸ್ ಮಾದ' ಯೋಗಿ ಈಚೆಗಷ್ಟೇ 'ಹೆಡ್ ಬುಷ್' ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದರು. ಇದೀಗ ಅವರು ಮತ್ತೊಂದು ಡಿಫರೆಂಟ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದು, ಶೀರ್ಷಿಕೆಯಿದಲೇ ಈ ಸಿನಿಮಾ ಗಮನಸೆಳೆಯುತ್ತಿದೆ.

'ಹೊಸ ದಿನಚರಿ' ಬಿಡುಗಡೆಗೆ ಡೇಟ್ ಫಿಕ್ಸ್
ಹೊಸ ದಿನಚರಿ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾ ಡಿಸೆಂಬರ್ 23 ರಂದು ರಿಲೀಸ್ ಆಗುತ್ತಿದ್ದು ಅದೇ ಹೊಸ ದಿನಚರಿ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ.

ವಿನಯ್ ರಾಜಕುಮಾರ್ ನಟನೆಯ '10' ಸಿನಿಮಾ ರಿಲೀಸ್ ಡೇಟ್ ಫಿಕ್ಸ್!
ಛಾಯಾಗ್ರಾಹಕ ಕರ್ಮ್ ಚಾವ್ಲಾ ಚೊಚ್ಚಲ ನಿರ್ದೇಶನದ ವಿನಯ್ ರಾಜ್‌ಕುಮಾರ್ ನಟನೆಯ 10 ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ.

ರಿಲೀಸ್ ಆಗಲು ಸಿದ್ಧವಾಗಿದೆ ಹೊಸ ಪ್ರತಿಭೆಗಳ 'ಪ್ರಾಯಶಃ' ಸಿನಿಮಾ
ರಂಜಿತ್ ರಾವ್ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಪ್ರಾಯಶಃ ಸೆನ್ಸಾರ್ ಪ್ರಕ್ರಿಯೆ ಮುಗಿಸಿದೆ, ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ದೊರೆತಿದ್ದು, ಡಿಸೆಂಬರ್ 9 ರಂದು ರಿಲೀಸ್ ಆಗಲಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ 'ರವಿ ಬೋಪಣ್ಣ' ಆಗಸ್ಟ್12 ರಂದು ಬಿಡುಗಡೆಗೆ ಸಿದ್ಧ
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಬಹು ನಿರೀಕ್ಷಿತ 'ರವಿ ಬೋಪಣ್ಣ' ಸಿನಿಮಾ ರಿಲೀಸ್ ಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ.

ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 24 ಕ್ಕೆ 'ವಿಕ್ರಾಂತ್ ರೋಣ' ರಿಲೀಸ್
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಸಜ್ಜಾಗಿದೆ. ಚಿತ್ರತಂಡದಿಂದ ಈಗ ರಿಲೀಸ್ ದಿನಾಂಕಕೂಡ ಘೋಷಣೆ ಆಗಿದೆ. 2022ರ ಫೆಬ್ರವರಿ 24ರಂದು ವಿಶ್ವಾದ್ಯಂತ ‘ವಿಕ್ರಾಂತ್ ರೋಣ’ ತೆರೆಕಾಣಲಿದೆ

ಕಿಚ್ಚನ ಫ್ಯಾನ್ಸ್ ಗೆ ಸಿಹಿಸುದ್ದಿ: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್!
ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಕಮರ್ಷಿಯಲ್ ಎಂಟರ್ನೈಮೆಂಟ್ ಕೋಟಿಗೊಬ್ಬ3 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

