Relese

ಅದಿತಿ ಪ್ರಭುದೇವ ನಟನೆಯ 'ಆನ' ಡಿಸೆಂಬರ್ 17 ರಂದು ರಿಲೀಸ್
ಅದಿತಿ ಪ್ರಭುದೇವ ನಟನೆಯ ಆನ ಸಿನಿಮಾ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಚಿತ್ರ ತಂಡ ಸದ್ಯ ಚಿತ್ರ ರಿಲೀಸ್ ಮಾಡಲು ಸಿದ್ಧವಾಗಿದೆ.

ಆದಿತ್ ನವೀನ್ ನಿರ್ದೇಶನದ 'ಬ್ರೇಕ್ ಫೈಲ್ಯೂರ್' ಡಿಸೆಂಬರ್ 10 ರಂದು ರಿಲೀಸ್
ಡಿಸೆಂಬರ್ 10 ರಂದು ತೆರೆ ಕಾಣುತ್ತಿರುವ ಸಿನಿಮಾಗಳ ಪಟ್ಟಿಯಲ್ಲಿ ಆದಿತ್ ನವೀನ್ ನಿರ್ದೇಶನದ ಚೊಚ್ಚಲ ಸಿನಿಮಾ ಬ್ರೇಕ್ ಫೆಲ್ಯೂರ್ ಕೂಡ ಸೇರಿದೆ.

ಪವನ್ ಒಡೆಯರ್ ನಿರ್ದೇಶನದ 'ರೆಮೋ' ಸಂಕ್ರಾಂತಿಗೆ ರಿಲೀಸ್?
ನಿರ್ದೇಶಕ ಪವನ್ ಒಡೆಯರ್ ರೆಮೋ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಇತ್ತೀಚೆಗಷ್ಟೆ ಚಿತ್ರತಂಡ ಸಿನಿಮಾದ ಟೀಸರ್ ರಿಲೀಸ್ ಮಾಡಿದ್ದು, ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

ಶ್ರೀಮುರುಳಿ ನಟನೆಯ 'ಮದಗಜ' ಸಿನಿಮಾ 1,500 ಸ್ಕ್ರೀನ್ ಗಳಲ್ಲಿ ಪ್ರದರ್ಶನ
ಉಮಾಪತಿ ಫಿಲ್ಮ್ಸ್ ನಿರ್ಮಾಣ ಮಾಡಿರುವ ಮದಗಜ ಸಿನಿಮಾವನ್ನು1500 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಮುಂದಾಗಿದೆ.

ಶರಣ್-ಸುನಿ ಕಾಂಬಿನೇಷನ್ 'ಅವತಾರ ಪುರುಷ' ಬಿಡುಗಡೆ ದಿನಾಂಕ ಫಿಕ್ಸ್!
ಅವತಾರ ಪುರುಷ ಸಿನಿಮಾದಲ್ಲಿ ಶರಣ್ ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದು ಡಿಸೆಂಬರ್ 10 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.

ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್
ನವೆಂಬರ್ ತಿಂಗಳಲ್ಲಿ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಬಡಿಸಲು ಸಾಲು ಸಾಲು ಕನ್ನಡ ಸಿನಿಮಾಗಳು ತೆರೆ ಕಾಣುತ್ತಿವೆ.

ಭಾರತದಾದ್ಯಂತ 1 ಸಾವಿರ ಥಿಯೇಟರ್ ಗಳಲ್ಲಿ ಭಜರಂಗಿ-2 ಸಿನಿಮಾ ರಿಲೀಸ್!
ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.

ನಕ್ಕು ನಗಿಸಲು ನವೆಂಬರ್ 12ಕ್ಕೆ ಬರ್ತಿದ್ದಾರೆ 'ಟಾಮ್ ಅಂಡ್ ಜೆರಿ'!
ರಾಘವ್ ವಿನಯ್ ಶಿವಗಂಗೆ ನಿರ್ದೇಶನದ ಟಾಮ್ ಅಂಡ್ ಜೆರಿ ಸಿನಿಮಾಗೆ ಯು/ಎ ಪ್ರಮಾಣ ಪತ್ರ ಸಿಕ್ಕಿದ್ದು ನವೆಂಬರ್ 12 ರಂದು ರಿಲೀಸ್ ಆಗಲಿದೆ.

ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ' ಚಿತ್ರ ರಿಲೀಸ್ ಡೇಟ್ ಫಿಕ್ಸ್!
ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್ ಆಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ನಿರ್ದೇಶಕ ಪ್ರೇಮ್ ಸಿನಿಮಾ ರಿಲೀಸ್ ಮಾಡುವ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದಾರೆ.

