Relese

ಚಿರಂಜೀವಿ ಸರ್ಜಾ ಮೂರನೇ ಸಿನಿಮಾ ಶಿವಾರ್ಜುನ ಶೀಘ್ರವೇ ರಿಲೀಸ್
ಚಿರು ನಟಿಸಿರುವ ಹೊಸ ಸಿನಿಮಾ 'ಶಿವಾರ್ಜುನ'ದ ಟ್ರೇಲರ್ ಈಚೆಗಷ್ಟೇ ರಿಲೀಸ್ ಆಗಿತ್ತು. ಪಕ್ಕಾ ಮಾಸ್ ಶೈಲಿಯ ಸಿನಿಮಾ ಇದಾಗಿದ್ದು, ಇದರ ಹಾಡೊಂದಕ್ಕೆ ಮೇಘನಾ ಧ್ವನಿ ನೀಡಿದ್ದಾರೆ.

ಕಾರ್ಮಿಕ ದಿನಾಚರಣೆಗೆ ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್!
ಕಳೆದ ವರ್ಷ ಸುದೀಪ್ ನಟನೆಯ 'ಪೈಲ್ವಾನ್, ಸೈರಾ ನರಸಿಂಹ ರೆಡ್ಡಿ, ದಬಾಂಗ್ 3' ಮುಂತಾದ ಸಿನಿಮಾಗಳು ರಿಲೀಸ್ ಆಗಿದ್ದವು. ವಿಧ ವಿಧವಾದ ಪಾತ್ರದಲ್ಲಿ ಸುದೀಪ್ ಅಭಿಮಾನಿಗಳನ್ನು ರಂಜಿಸಿದ್ದರು, ಪ್ರಶಸ್ತಿಗಳನ್ನು ಕೂಡ ಬಾಚಿಕೊಂಡರು.

ದೇಶ-ವಿದೇಶದಲ್ಲೂ 'ಶಿವಾಜಿ ಸುರತ್ಕಲ್' ಪತ್ತೇದಾರಿಕೆ!
ಫೆಬ್ರವರಿ 21 ರಂದು ಬಿಡುಗಡೆಗೊಂಡ ಬಳಿಕ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆಯಲ್ಲಿ ದೇಶ ವಿದೇಶಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ದರ್ಶನ್ ನಟನೆಯ ರಾಬರ್ಟ್ ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ರಿಲೀಸ್
ಉಮಾಪತಿ ಶ್ರೀನಿವಾಸ ಗೌಡ ನಿರ್ಮಾಣದ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ.

ಮಂಗಳೂರು ಗೋಲಿಬಾರ್: ಪೊಲೀಸರ ದೌರ್ಜನ್ಯ ಕುರಿತ ಸಿಡಿ ಬಿಡುಗಡೆಗೊಳಿಸಿದ ಎಚ್.ಡಿ.ಕೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಹಲ್ಲೆ, ಗೋಲಿಬಾರ್, ಪ್ರತಿಭಟನಕಾರರ ಕಲ್ಲು ತೂರಾಟ ಕುರಿತು ಮಾಹಿತಿ ಸಂಗ್ರಹಿಸಿರುವ ವಿಡಿಯೋವನ್ನು ಇಂದು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.

ಡಿ ಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ದಿ: ಏಪ್ರಿಲ್ 9 ರಂದು ರಾಬರ್ಟ್ ರಿಲೀಸ್
ಎಸ್ ಉಪಮಾತಿ ನಿರ್ಮಿಸಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳು ಉಸಿರು ಬಿಡಿ ಹಿಡಿದು ಕಾಯುತ್ತಿದ್ದಾರೆ.

ಬಿಡುಗಡೆಗೆ ಸಿದ್ಧವಾಗಿದೆ ಪ್ರಮೋದ್ ಶೆಟ್ಟಿ ಅಭಿನಯದ ಒಂದು ಶಿಕಾರಿ ಕಥೆ
ನಟ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ಪ್ರಧಾನ ಪಾತ್ರದಲ್ಲಿ ನಟಿಸಿರುವ ಒಂದು ಶಿಕಾರಿಯ ಕಥೆ’ ಚಿತ್ರ ರಿಲೀಸ್ ಗೆ ಸಿದ್ದವಾಗಿದೆ.

ಜನವರಿ 17 ರಂದು ದೇಶದ 8 ನಗರಗಳಲ್ಲಿ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರ ಬಿಡುಗಡೆ
53 ನಿಮಿಷಗಳ ವೈಲ್ಡ್ ಕರ್ನಾಟಕ ಸಾಕ್ಷ್ಯ ಚಿತ್ರ ಜನವರಿ 17 ರಂದು ಬೆಂಗಳೂರು ಸೇರಿದಂತೆ ದೇಶದ 8 ಪ್ರಮುಖ ನಗರಗಗಳಲ್ಲಿ ರಿಲೀಸ್ ಆಗಲಿದೆ.

ಮೂರೇ ಮೂರು ದಿನಕ್ಕೆ 'ನಾರಾಯಣನ' ಕಲೆಕ್ಷನ್ ಎಷ್ಟು ಗೊತ್ತೆ?
ವರ್ಷದ ಕೊನೆಯಲ್ಲಿ ಬಿಡಗಡೆಯಾದ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಮೂರು ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ

