ಜಿಲ್ಲಾ ಸುದ್ದಿಮಾವಿಗೆ ಸೂಕ್ತ ಮಾರುಕಟ್ಟೆ: ಶ್ರೀನಿವಾಸಪುರಕ್ಕೆ ಭೇಟಿ ನೀಡಲು ಹೈ ಸೂಚನೆ
ಮಾವು ಬೆಳೆಗಾರರಿಗೆ ಸೂಕ್ತ ಮಾರುಕಟ್ಟೆ ಒದಗಿಸುವಂತೆ ಈ ಹಿಂದೆ ನೀಡಿದ್ದ ಮಾರ್ಗಸೂಚಿಗಳ ಅಳವಡಿಕೆ ಕುರಿತು ಪರಿಶೀಲಿಸಲು ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಎಪಿಎಂಸಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ...