ದೇಶರಿಲಯನ್ಸ್ ಉದ್ಯೋಗಿಗಳಿಂದ 78 ಟನ್ ತ್ಯಾಜ್ಯ ಪ್ಲಾಸ್ಟಿಕ್ ಬಾಟಲಿ ಸಂಗ್ರಹ
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಸಾರ್ವಜನಿಕರ ಸೇವೆಯ ಅಂಗವಾಗಿ ರಿಲಯನ್ಸ್ ಫೌಂಡೇಶನ್ ತನ್ನ ಸ್ವಯಂ ಸೇವಕರ ಮೂಲಕ ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮರುಬಳಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಅಭಿಯಾನವೊಂದನ್ನು ನಡೆಸಿ, ಮರು ಬಳಕೆ ಸಾಧ್ಯವಾಗುವ 78 ಟನ್ ತ್ಯಾಜ್ಯ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿದೆ.