ಗ್ರಾಹಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ರಿಲಾಯನ್ಸ್ ಎನರ್ಜಿ ಸಾಮಾಜಿಕ ಜಾಲತಾಣದ ಮೊರೆ ಹೋಗಿದ್ದು, ಗ್ರಾಹಕರಿಗೆ ತಮ್ಮ ಸಮಸ್ಯೆಗಳನ್ನು ತಿಳಿಸಲು ವಾಟ್ಸ್ ಆಪ್ ನಂಬರ್ ನ್ನು ನೀಡಿದೆ.