Reliance Industries

ರಿಲಯನ್ಸ್ ಇಂಡಸ್ಟ್ರೀಸ್ 4ನೇ ತ್ರೈಮಾಸಿಕ ವರದಿ; ಲಾಭಾಂಶದಲ್ಲಿ ಶೇ.39ರಷ್ಟು ಕುಸಿತ, 6,346 ಕೋಟಿ ರೂಪಾಯಿ ನಿವ್ವಳ ಲಾಭ
ವಾಣಿಜ್ಯ

ರಿಲಯನ್ಸ್ ಇಂಡಸ್ಟ್ರೀಸ್ 4ನೇ ತ್ರೈಮಾಸಿಕ ವರದಿ; ಲಾಭಾಂಶದಲ್ಲಿ ಶೇ.39ರಷ್ಟು ಕುಸಿತ, 6,346 ಕೋಟಿ ರೂಪಾಯಿ ನಿವ್ವಳ ಲಾಭ

ಮಾರಕ ಕೊರೋನಾ ವೈರಸ್ ಪ್ರಸರಣ ಮತ್ತು ಲಾಕ್ ಡೌನ್ ನಡುವೆಯೇ ದೇಶದ ಖ್ಯಾತ ಉದ್ಯಮ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ನ 4ನೇ ತ್ರೈಮಾಸಿಕ ವರದಿ ಪ್ರಕಟವಾಗಿದ್ದು, ಸಂಸ್ಥೆಯ ಲಾಭಾಂಶದಲ್ಲಿ ಶೇ.39ರಷ್ಟು ಕುಸಿತ ಕಂಡಿದೆ.

ಕೊರೋನಾ ಬಿಕ್ಕಟ್ಟು: ರಿಲಯನ್ಸ್ ಸಿಬ್ಬಂದಿಯ ವೇತನ ಶೇ. 10 ರಿಂದ 50ರಷ್ಟು ಕಡಿತ, ಇಡೀ ಸಂಬಳ ಬಿಟ್ಟುಕೊಟ್ಟ ಅಂಬಾನಿ
ವಾಣಿಜ್ಯ

ಕೊರೋನಾ ಬಿಕ್ಕಟ್ಟು: ರಿಲಯನ್ಸ್ ಸಿಬ್ಬಂದಿಯ ವೇತನ ಶೇ. 10 ರಿಂದ 50ರಷ್ಟು ಕಡಿತ, ಇಡೀ ಸಂಬಳ ಬಿಟ್ಟುಕೊಟ್ಟ ಅಂಬಾನಿ

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ದೇಶದ ಬಹುತೇಕ ಉದ್ಯಮಗಳು ನೆಲಕಚ್ಚಿವೆ. ಹಲವು ಕಂಪನಿಗಳು ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿವೆ.

ಕೊರೋನಾ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ ಅಂಬಾನಿ, 15 ದಿನದಲ್ಲೇ 100 ಬೆಡ್ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ, ನಿತ್ಯ 1 ಲಕ್ಷ ಮಾಸ್ಕ್ ತಯಾರಿ
ದೇಶ

ಕೊರೋನಾ ವಿರುದ್ಧ ಹೋರಾಟಕ್ಕೆ ಕೈ ಜೋಡಿಸಿದ ಅಂಬಾನಿ, 15 ದಿನದಲ್ಲೇ 100 ಬೆಡ್ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ, ನಿತ್ಯ 1 ಲಕ್ಷ ಮಾಸ್ಕ್ ತಯಾರಿ

ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ಖ್ಯಾತ ಉಧ್ಯಮಿ ಮುಖೇಶ್ ಅಂಬಾನಿ ಕೈ ಜೋಡಿಸಿದ್ದು, ಕೊರೋನ ಸೋಂಕಿತರಿಗಾಗಿ 15 ದಿನದಲ್ಲೇ 100 ಬೆಡ್ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಿಸಿದ್ದಾರೆ.

ಜಾಗತಿಕ ಮಾರುಕಟ್ಟೆಗಳ ಕುಸಿತ ನಡುವೆ ಸೆನ್ಸೆಕ್ಸ್ 62.45 ಅಂಕ ಏರಿಕೆ
ವಾಣಿಜ್ಯ

ಜಾಗತಿಕ ಮಾರುಕಟ್ಟೆಗಳ ಕುಸಿತ ನಡುವೆ ಸೆನ್ಸೆಕ್ಸ್ 62.45 ಅಂಕ ಏರಿಕೆ

ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನ ನಡುವೆಯೂ ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್, ಹಿಂದ್ ಯೂನಿಲಿವರ್ ಮತ್ತು ಎಲ್ ಅಂಡ್‍ ಟಿ ಷೇರುಗಳಲ್ಲಿ ಹೊಸ ಖರೀದಿ ಉತ್ಸಾಹದಿಂದಾಗಿ ಕಳೆದ ಎರಡು ದಿನದ ನಿರುತ್ಸಾಹ ವಹಿವಾಹಿಟಿನ ನಂತರ ಮುಂಬೈ ಷೇರು ವಿನಿಮಯ ಕೇಂದ್ರದ ಸೂಚ್ಯಂಕ, ಸೆನ್ಸೆಕ್ಸ್, ಬುಧವಾರ 62.45 ಅಂಕ ಏರಿಕೆ ಕಂಡು 35,697.40 ಕ್ಕೆ ತಲುಪಿದೆ.

ಐಒಸಿ ಹಿಂದಿಕ್ಕಿದ ರಿಲಯನ್ಸ್ ಇಂಡಸ್ಟ್ರಿಸ್, ದೇಶದ ಅತಿ ದೊಡ್ಡ ಕಂಪನಿ
ವಾಣಿಜ್ಯ

ಐಒಸಿ ಹಿಂದಿಕ್ಕಿದ ರಿಲಯನ್ಸ್ ಇಂಡಸ್ಟ್ರಿಸ್, ದೇಶದ ಅತಿ ದೊಡ್ಡ ಕಂಪನಿ

ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರಿಸ್ ಸಂಸ್ಥೆ, ಸರ್ಕಾರಿ ಸ್ವಾಮ್ಯದ ದೇಶದ ಅತಿ ದೊಡ್ಡ ಕಂಪನಿಯಾಗಿದ್ದ ಇಂಡಿಯನ್ ಆಯಿಲ್ ಕಾರ್ಪೋರೇಶನ್(ಐಒಸಿ) ಅನ್ನು ಹಿಂದಿಕ್ಕುವ ಮೂಲಕ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ.

10 ಲಕ್ಷ ಕೋಟಿ ರೂ ಮಾರುಕಟ್ಟೆ ಮೌಲ್ಯ ದಾಟಿದ ದೇಶದ ಮೊದಲ ಕಂಪನಿ ರಿಲಯನ್ಸ್‌!
ವಾಣಿಜ್ಯ

10 ಲಕ್ಷ ಕೋಟಿ ರೂ ಮಾರುಕಟ್ಟೆ ಮೌಲ್ಯ ದಾಟಿದ ದೇಶದ ಮೊದಲ ಕಂಪನಿ ರಿಲಯನ್ಸ್‌!

ದೇಶದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ಮತ್ತೊಂದು ಮೈಲುಗಲ್ಲು ಸ್ಥಾಪನೆ ಮಾಡಿದ್ದು, ಮಾರುಕಟ್ಟೆ ಮೌಲ್ಯ 10 ಲಕ್ಷ ಕೋಟಿ ರೂ ತಲುಪಿದ ದೇಶದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಗೆ ಮತ್ತೊಂದು ಗರಿ: 9 ಲಕ್ಷ ಕೋಟಿ ರೂ. ತಲುಪಿದ ಮಾರುಕಟ್ಟೆ ಬಂಡವಾಳ!
ವಾಣಿಜ್ಯ

ರಿಲಯನ್ಸ್ ಇಂಡಸ್ಟ್ರೀಸ್ ಗೆ ಮತ್ತೊಂದು ಗರಿ: 9 ಲಕ್ಷ ಕೋಟಿ ರೂ. ತಲುಪಿದ ಮಾರುಕಟ್ಟೆ ಬಂಡವಾಳ!

ಮಾರುಕಟ್ಟೆ ಮೌಲ್ಯ 9 ಲಕ್ಷ ಕೋಟಿ ಗಡಿ ದಾಟುವ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ (ಆರ್ ಐಎಲ್) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರಿದೆ.

ರಿಲಯನ್ಸ್‌ ತೈಲ ಉದ್ಯಮದಲ್ಲಿ ಶೇ.20ರಷ್ಟು ಹೂಡಿಕೆ ಮಾಡಲಿದೆ ಸೌದಿಯ ಅರಮ್ಕೊ ಕಂಪೆನಿ!
ವಾಣಿಜ್ಯ

ರಿಲಯನ್ಸ್‌ ತೈಲ ಉದ್ಯಮದಲ್ಲಿ ಶೇ.20ರಷ್ಟು ಹೂಡಿಕೆ ಮಾಡಲಿದೆ ಸೌದಿಯ ಅರಮ್ಕೊ ಕಂಪೆನಿ!

ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ತೈಲ ಸಂಸ್ಕರಣಾಗಾರ ಮತ್ತು ರಾಸಾಯನಿಕ ವ್ಯವಹಾರಗಳಲ್ಲಿ ಶೇಕಡಾ 20ರಷ್ಟು ಪಾಲನ್ನು ತೆಗೆದುಕೊಳ್ಳಲು ಸೌದಿಯ ತೈಲ ಕಂಪೆನಿಯಾದ ಅರಮ್ಕೊ ಮುಂದೆ ಬಂದಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಉದ್ಯಮಿ ಮುಕೇಶ್ ಅಂಬಾನಿ ತಿಳಿಸಿದ್ದಾರೆ. 

ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ವರದಿ: ನಿವ್ವಳ ಲಾಭ 9,516 ಕೋಟಿ ರೂ. ಗೆ ಏರಿಕೆ
ವಾಣಿಜ್ಯ

ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ವರದಿ: ನಿವ್ವಳ ಲಾಭ 9,516 ಕೋಟಿ ರೂ. ಗೆ ಏರಿಕೆ

ರಿಲಯನ್ಸ್ ಇಂಡಸ್ಟ್ರೀಸ್ ಕಳೆದ ತ್ರೈಮಾಸಿಕ ಅವಧಿಯಲ್ಲಿ 9,516 ಕೋಟಿ ರೂ. ನಿವ್ವಳ ಲಾಭ ದಾಖಲಿಸಿದೆ. ಇದು ಸಂಸ್ಥೆಯ ಇತಿಹಾಸದಲ್ಲಿ ತ್ರೈಮಾಸಿಕ ಅವಧಿಯಲ್ಲಿ ಗಳಿಸಿದ ಅತಿ ಹೆಚ್ಚು ಪ್ರಮಾಣದ....