Reliance retail

ಕ್ಯಾರಿ ಬ್ಯಾಗ್ ಗೆ 24 ರೂ. ಬಿಲ್: ಗ್ರಾಹಕನಿಗೆ 7 ಸಾವಿರ ಪಾವತಿಸುವಂತೆ ರಿಲಯನ್ಸ್ ರಿಟೇಲ್ ಗೆ ಕೋರ್ಟ್ ಆದೇಶ
ರಿಲಯನ್ಸ್ ರಿಟೇಲ್ ಲಿಮಿಟೆಡ್(ಆರ್‌ಆರ್‌ಎಲ್) ಕ್ಯಾರಿ ಬ್ಯಾಗ್‌ಗೆ 24.90 ರೂ. ಬಿಲ್ ಮಾಡಿದ್ದಕ್ಕಾಗಿ ಗ್ರಾಹಕನಿಗೆ 7,024.90 ಪೈಸೆ ಪಾವತಿಸುವಂತೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ರಿಲಯನ್ಸ್ ರೀಟೇಲ್‌ಗೆ ಪುತ್ರಿ ಇಶಾ ಮುಖ್ಯಸ್ಥೆ: ಮುಖೇಶ್ ಅಂಬಾನಿ ಘೋಷಣೆ!
ಬಿಲಿಯನೇರ್ ಮುಖೇಶ್ ಅಂಬಾನಿ ಸೋಮವಾರ ತಮ್ಮ ಮಗಳು ಇಶಾ ಅಂಬಾನಿ ಅವರನ್ನು ರಿಲಯನ್ಸ್‌ನ ರೀಟೇಲ್ ವ್ಯವಹಾರದ ಮುಖ್ಯಸ್ಥೆ ಎಂದು ಪರಿಚಯಿಸಿದ್ದಾರೆ. ಇಶಾ ಅವರನ್ನು ಭಾರತದ ಅತ್ಯಮೂಲ್ಯ ಸಂಸ್ಥೆಯ ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದಾರೆ.

ರಿಲಾಯನ್ಸ್ ರೀಟೇಲ್ ಗೆ ಮುಖೇಶ್ ಅಂಬಾನಿ ಪುತ್ರಿ ಇಶಾ ನೂತನ ಅಧ್ಯಕ್ಷ್ಯೆ!
ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಅವರು ರಿಲಾಯನ್ಸ್ ರೀಟೇಲ್ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ರಿಲಯನ್ಸ್ ರೀಟೇಲ್ ವೆಂಚರ್ಸ್ ನಲ್ಲಿ ಪಬ್ಲಿಕ್ ಇನ್ವೆಸ್ಟ್ ಮೆಂಟ್ ಫಂಡ್ ನಿಂದ 9,555 ಕೋಟಿ ರೂ.ಹೂಡಿಕೆ
ಪಬ್ಲಿಕ್ ಇನ್ವೆಸ್ಟ್ ಮೆಂಟ್ ಫಂಡ್ (ಪಿಐಎಫ್ )ನಿಂದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (ಆರ್ ಆರ್ ವಿಎಲ್) 9,555 ಕೋಟಿ ರುಪಾಯಿ ಹೂಡಿಕೆ ಮಾಡಲಿದೆ.

ಅಬುಧಾಬಿ ಮೂಲದ ಮುಬದಾಲದಿಂದ ರಿಲಯನ್ಸ್ ರೀಟೇಲ್ ನಲ್ಲಿ 6,247.5 ಕೋಟಿ ರೂ. ಹೂಡಿಕೆ
ಅಬುಧಾಬಿ ಮೂಲದ ಸಾರ್ವಭೌಮ ಹೂಡಿಕೆದಾರ ಮುಬದಾಲ ಇನ್ ವೆಸ್ಟ್ ಮೆಂಟ್ ಕಂಪೆನಿಯಿಂದ (ಮುಬದಾಲ) ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ನಲ್ಲಿ (RRVL) 6,247.5 ಕೋಟಿ ರುಪಾಯಿ (AED 3.1 ಬಿಲಿಯನ್) ಹೂಡಿಕೆ ಮಾಡಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹಾಗೂ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ ಘೋಷಣೆ ಮಾಡಿದೆ.

ರಿಲಯನ್ಸ್ ರಿಟೇಲ್ ನಲ್ಲಿ ಕೆಕೆಆರ್ 5,500 ಕೋಟಿ ರೂ. ಬಂಡವಾಳ ಹೂಡಿಕೆ
ಜಾಗತಿಕ ಹೂಡಿಕೆ ಕಂಪೆನಿ ಕೆಕೆಆರ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಶೇಕಡಾ 1.28ರಷ್ಟು ಹೂಡಿಕೆ ಮಾಡುತ್ತಿದೆ, ಅಂದರೆ ಹೂಡಿಕೆ ಬಂಡವಾಳದ ಷೇರು ಮೊತ್ತ 4.21 ಲಕ್ಷ ಕೋಟಿ ರೂಪಾಯಿ ಆಗಲಿದೆ.

ರಿಲಯನ್ಸ್ ರಿಟೇಲ್ ನಲ್ಲಿ ಮತ್ತೆ ಹೂಡಿಕೆ ಮಾಡಲಿರುವ ಸಿಲ್ವರ್ ಲೇಕ್ ಕಂಪೆನಿ:7,500 ಕೋಟಿ ರೂ ಬಂಡವಾಳ
ಅಮೆರಿಕಾ ಮೂಲದ ಷೇರು ಸಂಸ್ಥೆ ಸಿಲ್ವರ್ ಲೇಕ್ ಪಾರ್ಟ್ನರ್ಸ್ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ನಿಂದ ಶೇಕಡಾ 1.75ರಷ್ಟು ಷೇರನ್ನು ಖರೀದಿಸಿದೆ.

