ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕಮ್ಯುನಿಕೇಶನ್ ನ ಫ್ರೆಂಚ್ ನೋಂದಾಯಿತ ಟೆಲಿಕಾಮ್ ಸಂಸ್ಥೆಗೆ ಫ್ರಾನ್ಸ್ 143.7 ದಶಲಕ್ಷ ಯೂರೋ ತೆರಿಗೆ ಮನ್ನಾ ಮಾಡಿರುವ ಬಗ್ಗೆ ಫ್ರಾನ್ಸ್ ಸ್ಪಷ್ಟನೆ ನೀಡಿದೆ.