ವಿದೇಶನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?
ಇನ್ನೂ ಆಘಾತಕಾರಿ ಅಂಶವೆಂದರೆ ಪರಿಹಾರ ತುಂಬಿದ್ದ ವಾಹನಗಳನ್ನು ತಡೆದ ಅಧಿಕಾರಿಗಳು, ಪರಿಹಾರ ವಸ್ತುಗಳನ್ನು ನೇಪಾಳದಲ್ಲೇ ಖರೀದಿಸಿ ವಿತರಿಸುವಂತೆ ಸೂಚಿಸಲಾಗಿದೆ ಎಂಬ ಮಾಹಿತಿಯೂ ಹರಿದಾಡುತ್ತಿದೆ.