relief materials

ಸರ್ಕಾರದ ಪರಿಹಾರ ಸಾಮಾಗ್ರಿಗಳ ಮೇಲೆ ಪೋಟೋ: ಪ್ರಚಾರ ಗೀಳಿಗೆ ಕುಮಾರಸ್ವಾಮಿ ಕೆಂಡ
ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೇರಳ ಪ್ರವಾಹ: ಕೇಂದ್ರದಿಂದ 600 ಕೋಟಿ ಬಿಡುಗಡೆ, ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್ ಟಿಗೆ ವಿನಾಯ್ತಿ
ಜಲಪ್ರವಾಹಕ್ಕೆ ತುತ್ತಾಗಿರುವ ಕೇರಳಕ್ಕೆ ಕೇಂದ್ರ ಸರ್ಕಾರ 600 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಸಂತ್ರಸ್ತರಿಗೆ ತಲುಪಿಸಲು ತರಿಸಲಾಗುವ ಪರಿಹಾರ ಸಾಮಗ್ರಿಗಳ ಮೇಲಿನ ಜಿಎಸ್ ಟಿಗೆ ವಿನಾಯ್ತಿ ನೀಡಿದೆ.

ಬಾಂಗ್ಲಾದಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿ ಕಳಿಸಿದ ಭಾರತ!
ಮಯನ್ಮಾರ್ ನಿಂದ ಹೊರನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾಗೆ ಪ್ರವೇಶಿಸಿದ್ದು, ನಿರಾಶ್ರಿತರನ್ನು ನಿರ್ವಹಿಸುತ್ತಿರುವ ಬಾಂಗ್ಲಾದೇಶಕ್ಕೆ ಭಾರತ ನೆರವಿನ ಹಸ್ತ ನೀಡಿದೆ.

ನೇಪಾಳ ಸಂತ್ರಸ್ತರಿಗೆ ಗೋಮಾಂಸ ಆಹಾರ ಪೂರೈಸಿಲ್ಲ ಎಂದ ಪಾಕಿಸ್ತಾನ
ಭೀಕರ ಭೂಕಂಪದಿಂದ ತತ್ತರಿಸಿರುವ ನೇಪಾಳದ ಸಂತ್ರಸ್ತರಿಗೆ ಗೋಮಾಂಸ ಆಹಾರವನ್ನು ಪಾಕಿಸ್ತಾನ ನೀಡಿದೆ ಎಂಬ ಆರೋಪವನ್ನು ಪಾಕಿಸ್ತಾನ ಗುರುವಾರ ತಿರಸ್ಕರಿಸಿದೆ...

