Relief package

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಹೋರಾಟ: ಸಿದ್ದರಾಮಯ್ಯ
ಸರ್ಕಾರ ರೈತರಿಗೆ ಹೊಸದಾಗಿ ಬಡ್ಡಿ ರಹಿತ ಸಾಲ ಕೊಡಬೇಕು. ರೈತರು ಈಗಾಗಲೇ ಪಡೆದಿರುವ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು.ಬೇಡಿಕೆ ಈಡೇರಿಸದಿದ್ದರೆ ಮುಂದಿನ ಹೋರಾಟ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಕೊರೋನಾ ವೈರಸ್ ಪೀಡಿತರ ಸಹಾಯಕ್ಕೆ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಿ:ಸರ್ಕಾರಕ್ಕೆ ಸೋನಿಯಾ ಗಾಂಧಿ ಒತ್ತಾಯ
ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಭೀತಗೊಳ್ಳಬಾರದು. ಈ ವಿಷಮ ಸ್ಥಿತಿಯಲ್ಲಿ ದೇಶ ತಲೆಬಾಗಬಾರದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

