ಭೂಕಂಪ ಪೀಡಿತ ನೇಪಾಳಕ್ಕೆ ವಿವಿಧ ದೇಶಗಳಿಂದ ಪರಿಹಾರ ಸಾಮಗ್ರಿಗಳು ಆಗಮಿಸುತ್ತಿದ್ದು, ಪರಿಹಾರ ಸಾಮಗ್ರಿಗಳಿಗೂ ಸೀಮಾ ಸುಂಕ ವಿಧಿಸುವುದು ಸರಿಯಲ್ಲ...
ಭೂಕಂಪ ಪೀಡಿತ ನೇಪಾಳ ದೇಶಕ್ಕೆ ಭಾರತ ಸರ್ಕಾರ ಸುಮಾರು 1 ಲಕ್ಷ ಟೆಂಟ್ ಗಳನ್ನು ರವಾನಿಸಿದೆ.