relief

ಸರ್ಕಾರದ ಪ್ಯಾಕೇಜ್ ಗಳು ಪರಿಹಾರಗಳೇ ಹೊರತು ಪ್ರೋತ್ಸಾಹಕಗಳಲ್ಲ: ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್
ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಮಾಜದ ವಿವಿಧ ವರ್ಗದವರಿಗೆ ಕೇಂದ್ರ ಸರ್ಕಾರ ಹಲವು ಪ್ರೋತ್ಸಾಹಕ ಪ್ಯಾಕೇಜ್ ಗಳನ್ನು ಘೋಷಿಸಿರಬಹುದು. ಆದರೆ ಇವೆಲ್ಲಾ ಕೇವಲ ಪರಿಹಾರ ಕ್ರಮಗಳಷ್ಟೆ, ಪ್ರೋತ್ಸಾಹಕಗಳಲ್ಲ.

ಮಹಾ ಮಳೆ: 532 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ವಿತರಣೆ, ಹಾನಿಗೊಳಗಾದ ಮನೆಗಳಿಗೆ ರೂ.25 ಸಾವಿರ ಚೆಕ್ ನೀಡಿದ ಪಾಲಿಕೆ
ಕಳೆದ ಶುಕ್ರವಾರ ಸುರಿದ ಧಾರಾಕಾರ ಮಳೆಯಿಂದ ನಗರದಲ್ಲಿ ಹಾನಿಗೊಳಗಾದ 344 ಕುಟುಂಬಗಳಿಕೆ ರಾಜ್ಯ ಸರ್ಕಾರ ತಲಾ ರೂ.25 ಸಾವಿರ ಪರಿಹಾರ ನೀಡಿದೆ.

ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ತಡೆಯೊಡ್ಡಬೇಕು: ಕುಮಾರಸ್ವಾಮಿ
ಚಾಲಕರನ್ನು ಸುಲಿಯುವ ನಿರ್ದಾಕ್ಷಿಣ್ಯ ಕ್ರಮಕ್ಕೆ ಸರ್ಕಾರ ತಡೆಯೊಡ್ಡಿ ಔದಾರ್ಯ ತೋರುವ ಮೂಲಕ ತುಸು ನೆಮ್ಮದಿ ನೀಡಬೇಕಾದ ತುರ್ತು ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ವೈಮಾನಿಕ ಸಮೀಕ್ಷೆ ನಂತರ ಹೆಚ್ಚಿನ ನೆರವಿಗಾಗಿ ಪ್ರಧಾನಿ ಮೋದಿಗೆ ಮನವಿ: ಸಿಎಂ ಯಡಿಯೂರಪ್ಪ
ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಹೆಚ್ಚಿನ ನೆರವಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣ ರದ್ದು
ಗೋಕಾಕ್ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ದೇವರು ಮೆಚ್ಚುವಂಥ ಕೆಲಸ ಮಾಡಿದ್ದೇವೆ, ಇನ್ನು ಯಾವುದೇ ಹೊಸ ಘೋಷಣೆ ಮಾಡುವುದಿಲ್ಲ: ಸಿಎಂ ಯಡಿಯೂರಪ್ಪ
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ರಾಜ್ಯ ಸರ್ಕಾರದಿಂದ ಸಾಧ್ಯವಾದಷ್ಟು ಪರಿಹಾರ ನೀಡಲಾಗಿದೆ. ಘೋಷಣೆ ಆಗಿರುವ ಕಾರ್ಯಕ್ರಮಗಳಿಗೆ ಹಂತಹಂತವಾಗಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇನ್ಯಾವುದು ಘೋಷಣೆ ಮಾಡುವುದಿಲ್ಲ. ಶಕ್ತಿಮೀರಿ ದೇವರು ಮೆಚ್ಚುವಂತ ಕೆಲಸ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಅಂಫಾನ್ ಚಂಡಮಾರುತಕ್ಕೆ 77 ಮಂದಿ ಸಾವು: ಪಶ್ಚಿಮ ಬಂಗಾಳಕ್ಕೆ 1000 ಕೋಟಿ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಕೊರೋನಾ ವೈರಸ್ ಬಳಿಕ ಅಂಫಾನ್ ಚಂಡಮಾರುತಕ್ಕೆ ನಲುಗಿ ಹೋಗಿರುವ ಪಶ್ಚಿಮ ಬಂಗಾಳ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ರೂ.1000 ಕೋಟಿ ಪರಿಹಾರ ಘೋಷಣೆ ಮಾಡಿದ್ದಾರೆ.

ಲಾಕ್‌ಡೌನ್ ಪರಿಹಾರ ಪಡೆಯಲು ಚಾಲಕರಿಗೆ ಪ್ಯಾನ್‍ಕಾರ್ಡ್, ಪಿಟ್‍ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ: ನಿಯಮ ಸಡಿಲಿಸಿದ ಸರ್ಕಾರ
ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 5000 ರೂ. ಪರಿಹಾರ ಪಡೆಯಲು ಚಾಲಕರಿಗೆ ಪ್ಯಾನ್‍ಕಾರ್ಡ್, ಪಿಟ್‍ನೆಸ್ ಸರ್ಟಿಫಿಕೇಟ್ ಅಗತ್ಯ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರು ಅಪಘಾತದಲ್ಲಿ ಸಾವು: ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ
ಮಧ್ಯ ಪ್ರದೇಶದ ಗುನಾ ಎಂಬಲ್ಲಿ ಕಳೆದ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಲಸೆ ಕಾರ್ಮಿಕರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

