relief

ಮೂರು ದಿನಗಳೊಳಗೆ ಕೇಂದ್ರದಿಂದ ಪ್ರವಾಹ ಪರಿಹಾರ ಹಣ ನಿರೀಕ್ಷೆ: ಬಿ ಎಸ್ ಯಡಿಯೂರಪ್ಪ 
ರಾಜ್ಯ

ಮೂರು ದಿನಗಳೊಳಗೆ ಕೇಂದ್ರದಿಂದ ಪ್ರವಾಹ ಪರಿಹಾರ ಹಣ ನಿರೀಕ್ಷೆ: ಬಿ ಎಸ್ ಯಡಿಯೂರಪ್ಪ 

ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಪುನರ್ವಸತಿಗೆ ರಾಜ್ಯ ಸರ್ಕಾರ ಮನವಿ ಮಾಡಿದ್ದ ಅನುದಾನವನ್ನು ಕೇಂದ್ರ ಸರ್ಕಾರ ಇನ್ನು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. 

ಪ್ರವಾಹಕ್ಕೆ ನಷ್ಟವಾಗಿದ್ದು 10 ಸಾವಿರ ಕೋಟಿ, ಸರ್ಕಾರದಿಂದ ಬಿಡುಗಡೆಯಾಗಿದ್ದು ಕೇವಲ 167 ಕೋಟಿ ರೂ!
ರಾಜ್ಯ

ಪ್ರವಾಹಕ್ಕೆ ನಷ್ಟವಾಗಿದ್ದು 10 ಸಾವಿರ ಕೋಟಿ, ಸರ್ಕಾರದಿಂದ ಬಿಡುಗಡೆಯಾಗಿದ್ದು ಕೇವಲ 167 ಕೋಟಿ ರೂ!

ಉತ್ತರ ಕರ್ನಾಟಕ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಈ ವರ್ಷದ ಮಳೆಗೆ ಪ್ರವಾಹ ಉಂಟಾಗಿ ಬೆಳಗಾವಿ ಜಿಲ್ಲೆಯಲ್ಲಿ ಅಂದಾಜು 10 ಸಾವಿರ ಕೋಟಿ ರೂಪಾಯಿ ನಷ್ಟವಾಗಿದ್ದು, ರಾಜ್ಯ ಸರ್ಕಾರ ಇಲ್ಲಿಯವರೆಗೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ 167 ಕೋಟಿ ರೂಪಾಯಿ ಮಾತ್ರ.  

ಪರಿಹಾರ ನೀಡದ ಕೇಂದ್ರ: ರಾಜ್ಯ ಸರ್ಕಾರದಿಂದ ರೂ.1500 ಕೋಟಿ ನೆರೆ ನೆರವು ಬಿಡುಗಡೆ
ರಾಜ್ಯ

ಪರಿಹಾರ ನೀಡದ ಕೇಂದ್ರ: ರಾಜ್ಯ ಸರ್ಕಾರದಿಂದ ರೂ.1500 ಕೋಟಿ ನೆರೆ ನೆರವು ಬಿಡುಗಡೆ

ನೆರೆಯಿಂದ ರಾಜ್ಯ ತತ್ತರಗೊಂಡಿದ್ದರೂ, ರಾಜ್ಯಕ್ಕೆ ಪರಿಹಾರ ನೀಡುವ ಯಾವುದೇ ಸುಳಿವನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ. ಇದರ ನಡುವಲ್ಲೇ ರಾಜ್ಯ ಸರ್ಕಾರ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ನಿರ್ಮಾಣ ಮಾಡುವುದಕ್ಕಾಗಿ ರೂ.1,000 ಕೋಟಿ ಮತ್ತು ರಸ್ತೆಗಳ ದುರಸ್ತಿ ಮಾಡಲು ಲೋಕೋಪಯೋಗಿ ಇಲಾಖೆಗೆ ರೂ.500 ಕೋಟಿ ಬಿಡುಗಡೆ ಮಾಡಲು ನಿರ್ಧರಿಸಿದೆ. 

ನೆರೆ ಸಂತ್ರಸ್ತರಿಗೆ ಶೀಘ್ರದಲ್ಲೆ ಪರಿಹಾರ : ಯಡಿಯೂರಪ್ಪ
ರಾಜ್ಯ

ನೆರೆ ಸಂತ್ರಸ್ತರಿಗೆ ಶೀಘ್ರದಲ್ಲೆ ಪರಿಹಾರ : ಯಡಿಯೂರಪ್ಪ

ನೆರೆ ಹಾನಿ ಪ್ರದೇಶಗಳ ಕುರಿತು ಸುದೀರ್ಘವಾಗಿ ಪ್ರಧಾನಿ ಮತ್ತು ಗೃಹಸಚಿವರ ಜೊತೆ ಚರ್ಚೆ ಮಾಡಲಾಗಿದೆ. ಎರಡು ಅಥವಾ ಮೂರು ದಿನದಲ್ಲಿ ಪರಿಹಾರ ಕಾರ್ಯ ಚುರುಕಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ. 

ಅಕ್ರಮ ಗಣಿಗಾರಿಕೆ ಪ್ರಕರಣ; ಸಂಸದ ಡಿ ಕೆ ಸುರೇಶ್ ವಿರುದ್ಧದ ಕೇಸು ಖುಲಾಸೆ
ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ; ಸಂಸದ ಡಿ ಕೆ ಸುರೇಶ್ ವಿರುದ್ಧದ ಕೇಸು ಖುಲಾಸೆ

ಸಂಸದ ಡಿ ಕೆ ಸುರೇಶ್ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಎರಡು ...

ಕೊಡಗು ಪ್ರವಾಹ: ಸಿಎಂ ಪರಿಹಾರ ನಿಧಿಯಿಂದ ನಿರಾಶ್ರಿತ ಕುಟುಂಬಗಳಿಗೆ ರೂ.50,000 ಪರಿಹಾರ
ರಾಜ್ಯ

ಕೊಡಗು ಪ್ರವಾಹ: ಸಿಎಂ ಪರಿಹಾರ ನಿಧಿಯಿಂದ ನಿರಾಶ್ರಿತ ಕುಟುಂಬಗಳಿಗೆ ರೂ.50,000 ಪರಿಹಾರ

ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ...

ಕೊಡಗು ಸಂತ್ರಸ್ತರಿಗೆ ವಸತಿ ಪರಿಹಾರ ಒದಗಿಸಲು ಎರಡು ತಂಡಗಳಿಂದ ಅಧ್ಯಯನ: ಯುಟಿ ಖಾದರ್
ರಾಜ್ಯ

ಕೊಡಗು ಸಂತ್ರಸ್ತರಿಗೆ ವಸತಿ ಪರಿಹಾರ ಒದಗಿಸಲು ಎರಡು ತಂಡಗಳಿಂದ ಅಧ್ಯಯನ: ಯುಟಿ ಖಾದರ್

ನೆರೆ ಸಂತ್ರಸ್ತ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶದ ಸಂತ್ರಸ್ತ ಜನರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಯೋಜನೆಯಡಿ ಶಾಶ್ವತ ಮನೆ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ದಿ ಮತ್ತು ವಸತಿ ಸಚಿವ ಯು. ಟಿ. ಖಾದರ್ ತಿಳಿಸಿದ್ದಾರೆ.

ಕೊಡಗು ಪ್ರವಾಹ: ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ನಕಲಿ ಖಾತೆಗಳನ್ನು ತೆರೆದಿದ್ದಾರೆ ಎಚ್ಚರ
ರಾಜ್ಯ

ಕೊಡಗು ಪ್ರವಾಹ: ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ನಕಲಿ ಖಾತೆಗಳನ್ನು ತೆರೆದಿದ್ದಾರೆ ಎಚ್ಚರ

ಭಾರೀ ಮಳೆ, ಪ್ರವಾಹದಿಂದಾಗಿ ನಲುಗಿ ಹೋಗಿರುವ ಕೊಡಗು ಸಂತ್ರಸ್ತರಿಗೆ ರಾಜ್ಯದಾದ್ಯಂತ ಪರಿಹಾರ ನಿಧಿಗಳನ್ನು ವಿತರಿಸಲಾಗುತ್ತಿದ್ದು, ಈ ನಡುವೆ ಕೆಲ ಅನಧಿಕೃತ ವ್ಯಕ್ತಿಗಳು ನಿರಾಶ್ರಿತರಿಗೆ ಪರಿಹಾರ ನೀಡುತ್ತೇವೆಂದು ಹೇಳಿಕೊಂಡು...

ಕೊಡಗು ಪ್ರವಾಹ: ಮಿಡಿದ ಕರ್ನಾಟಕ, ಜನರೊಂದಿಗೆ ನೆರವು ನೀಡಲು ಮುಂದಾದ ರಾಜಕೀಯ ನಾಯಕರು
ರಾಜ್ಯ

ಕೊಡಗು ಪ್ರವಾಹ: ಮಿಡಿದ ಕರ್ನಾಟಕ, ಜನರೊಂದಿಗೆ ನೆರವು ನೀಡಲು ಮುಂದಾದ ರಾಜಕೀಯ ನಾಯಕರು

ಕಂಡು ಕೇಳರಿಯದ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗು ಜಿಲ್ಲೆ ಕುರಿತು ಇಡೀ ಕರ್ನಾಟಕವೇ ಮಿಡಿದಿದ್ದು, ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳು, ನಿಧಿಗಳನ್ನು ಕಳುಹಿಸುತ್ತಿದ್ದಾರೆ. ಈ ನಡುವೆ ಜನರೊಂದಿಗೆ ಕೈಜೋಡಿಸಿರುವ ರಾಜಕೀಯ ಪಕ್ಷಗಳೂ ಕೂಡ ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿದ್ದಾರೆ...