ಕಾಂಗ್ರೆಸ್ ತನ್ನ ಹಿಂದಿನ ಆಡಳಿತದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರದ ಬಜೆಟ್ನ ಶೇ. 15 ರಷ್ಟು ಹಣವನ್ನು ಹಂಚಿಕೆ ಮಾಡಲು ಬಯಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.