Religion

ಪಾಕಿಸ್ತಾನಕ್ಕೆ ವಲಸೆ ಹೋದ ಮುಸಲ್ಮಾನರಿಗೆ ಅಲ್ಲಿ ಅಷ್ಟೊಂದು ಗೌರವ ಸಿಗುತ್ತಿಲ್ಲ, ಅವರು ಭಾರತಕ್ಕೆ ಸೇರಿದವರು: ಮೋಹನ್ ಭಾಗವತ್
ಹಿಂದೂ ಮತ್ತು ಮುಸಲ್ಮಾನರು ಒಂದೇ ಪೂರ್ವಜನರನ್ನು ಹೊಂದಿದ್ದು ಈ ಆಲೋಚನೆ ಭಾರತದ ಸ್ವಾತಂತ್ರ್ಯ ಸಂಗ್ರಾಮ ವೇಳೆ ಇರುತ್ತಿದ್ದರೆ ಭಾರತ ಇಬ್ಭಾಗವಾಗುವುದನ್ನು ತಡೆಯಬಹುದಾಗಿತ್ತು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಧರ್ಮ ಪ್ರಚಾರಕ್ಕೆ ಐಎಂಎ ವೇದಿಕೆ ಬಳಕೆ: ವೈದ್ಯಕೀಯ ಸಂಘದ ಅಧ್ಯಕ್ಷರ ಅರ್ಜಿ ತಿರಸ್ಕರಿಸಿ ಎಚ್ಚರಿಕೆ ನೀಡಿದ ಹೈಕೋರ್ಟ್
ಧರ್ಮ ಪ್ರಚಾರಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ ವೇದಿಕೆಯನ್ನು ಬಳಕೆ ಮಾಡದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಐಎಂಎ ಅಧ್ಯಕ್ಷ ಜೆಎ ಜಯಲಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿ, ಎಚ್ಚರಿಕೆ ನೀಡಿದೆ.

ವಯಸ್ಕಳು ತನ್ನ ಇಚ್ಛೆಯಂತೆ ಮದುವೆಯಾಗಿ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ: ಕೋಲ್ಕತ್ತಾ ಹೈಕೋರ್ಟ್
ವಯಸ್ಕ ಹೆಣ್ಣು ಮಗಳು ತನ್ನ ಇಚ್ಛೆಯಂತೆ ಮದುವೆಯಾಗಿ ಧರ್ಮ ಮತಾಂತರಗೊಂಡರೆ ಯಾರೂ ಹಸ್ತಕ್ಷೇಪ ಮಾಡಿ ತಡೆಯಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ.

ಅಭಿವೃದ್ಧಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬೇಡಿ, ಸರ್ಕಾರ ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣುತ್ತದೆ: ಪ್ರಧಾನಿ ಮೋದಿ
ಧರ್ಮ, ಜಾತಿ, ವರ್ಗಗಳನ್ನು ಮೀರಿ ದೇಶದ ಪ್ರತಿಯೊಬ್ಬರೂ ತಮ್ಮ ಸಾಂವಿಧಾನಿಕ ಹಕ್ಕುಗಳು ಮತ್ತು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಿರುವ ಮಾರ್ಗದಲ್ಲಿ ಹೆಜ್ಜೆಯಿಡಲು ಇಂದು ಸಾಧ್ಯವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತೀಯ ನಾಗರಿಕರು ಬ್ಯಾಂಕ್ ಖಾತೆ ತೆರೆಯಲು ಧರ್ಮ ಘೋಷಿಸುವ ಅಗತ್ಯವಿಲ್ಲ- ಹಣಕಾಸು ಸಚಿವಾಲಯ
ಭಾರತೀಯ ನಾಗರಿಕರು ಬ್ಯಾಂಕಿನ ಕೆವೈಸಿ- ಗ್ರಾಹಕರ ಗುರುತು ಹಾಗೂ ಪುರಾವೆಗಳನ್ನು ಖಾತರಿಪಡಿಸಿಕೊಳ್ಳುವಿಕೆಯ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ಫಾರಂನಲ್ಲಿ ಧರ್ಮವನ್ನು ಘೋಷಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಧರ್ಮದ ಆಧಾರದ ಮೇಲೆ ವಿಭಜನೆ ಐತಿಹಾಸಿಕ ತಪ್ಪು: ಕಾಶ್ಮೀರ ಬಿಕ್ಕಟ್ಟಿಗೆ ನೆಹರೂ ಕಾರಣ ಎಂದ ಅಮಿತ್ ಶಾ
ಭಾರತವನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಮೂಲಕ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ದೊಡ್ಡ ತಪ್ಪು...

ಅನಗತ್ಯ ಹೇಳಿಕೆ ನೀಡುವವರು 'ಧರ್ಮ' ಇಲ್ಲದವರು: ಸಚಿವ ಗಿರಿರಾಜ್ ಸಿಂಗ್ ವಿರುದ್ಧ ನಿತೀಶ್ ಕುಮಾರ್ ಟೀಕೆ
ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರನ್ನು ಟೀಕಿಸಿ ಹೇಳಿಕೆ ನೀಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಸುದ್ದಿಯಲ್ಲಿರಬೇಕೆಂದು ...

ಬಿಜೆಪಿ ಧರ್ಮದ ಜೊತೆ ರಾಜಕೀಯ ಬೆರೆಸುತ್ತಿದೆ: ಮಮತಾ ಬ್ಯಾನರ್ಜಿ ಸಿಡಿಮಿಡಿ
ಭಾರತೀಯ ಜನತಾ ಪಕ್ಷ ಜೈ ಶ್ರೀ ರಾಮ್ ಎಂಬ ಘೋಷವಾಕ್ಯವನ್ನು ಪಕ್ಷದ ಸ್ಲೋಗನ್ ಆಗಿ ಬಳಸುವುದರ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಪಶ್ಚಿಮ ...

ಭಾರತ ಯಾವುದೇ ನಿರ್ದಿಷ್ಟ ಧರ್ಮ, ಜಾತಿ ಅಥವಾ ಭಾಷೆಗೆ ಸೇರಿದ್ದಲ್ಲ: ನಿತಿನ್ ಗಡ್ಕರಿ
ಭಾರತ ದೇಶ ಯಾವುದೇ ನಿರ್ಧಿಷ್ಟ ಧರ್ಮ, ಜಾತಿ ಅಥವಾ ಭಾಷೆಗೆ ಸೇರಿದ್ದಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ....

