ದೇಶಗುಜರಾತ್: ಧಾರ್ಮಿಕ ಧ್ವಜ ಪ್ರದರ್ಶಿಸುವ ವಿಚಾರದಲ್ಲಿ ಕೋಮು ಘರ್ಷಣೆ, 36 ಜನರ ಬಂಧನ
ಗುಜರಾತ್ನ ವಡೋದರಾ ಜಿಲ್ಲೆಯ ಸಾವ್ಲಿ ಪಟ್ಟಣದಲ್ಲಿ ಧಾರ್ಮಿಕ ಧ್ವಜವನ್ನು ಹಾಕುವ ವಿಚಾರದಲ್ಲಿ ಎರಡು ಗುಂಪುಗಳು ಪರಸ್ಪರ ಘರ್ಷಣೆ ಮತ್ತು ಕಲ್ಲು ತೂರಾಟ ನಡೆಸಿದ್ದು, 36 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.