ದೇಶಹನಿಮೂನ್ ಆಯ್ತು, ಈಗ ರೈಲಿನಲ್ಲೇ ಪೂಜೆ-ಪುನಸ್ಕಾರ; Video ವೈರಲ್, ಇಲಾಖೆ ಸ್ಪಷ್ಟನೆ! ಏನಿದು ಸಲೂನ್ ಕೋಚ್?
ರೈಲು ಬೋಗಿಯ ನೆಲದ ಮೇಲೆ ಪೂಜಾರಿ ಕುಳಿತು ಪೂಜೆ ನಡೆಸುತ್ತಿರುವುದು ಕಂಡುಬಂದಿದೆ. ಬಿಳಿ ಬಣ್ಣದ ಉಡುಪು ಧರಿಸಿದ್ದ ಹಲವಾರು ಭಕ್ತರು ಪೂಜೆಯಲ್ಲಿ ಭಾಗವಹಿಸುತ್ತಿರುವ ದೃಶ್ಯವೂ ವಿಡಿಯೊದಲ್ಲಿದೆ.