ದೇಶK ಫಾರ್ ಕಾಬಾ, M ಫಾರ್ ಮಸೀದಿ: ಹಿಂದಿ ವರ್ಣಮಾಲೆಯಲ್ಲಿ ಮಕ್ಕಳಿಗೆ ಬೋಧನೆ; ಪ್ರಾಂಶುಪಾಲರ ವಿರುದ್ಧ ತನಿಖೆಗೆ ಆದೇಶ
ಮಧ್ಯಪ್ರದೇಶದಲ್ಲಿ ಇಸ್ಲಾಂ ಧರ್ಮದ ಪದಗಳ ಉಲ್ಲೇಖವಿರುವ ಹಿಂದಿ ವರ್ಣಮಾಲೆ ಚಾರ್ಟ್ ಅನ್ನು ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ವಿವಾದ ಭುಗಿಲೆದ್ದಿದ್ದು, ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ.