ದೇಶTCS case: 'ಜೈಲಿನಲ್ಲಿ ಮಗುವಿಗೆ ಜನ್ಮ ನೀಡುವ ನೋವು ಅಸಹನೀಯ'; Nida Khan ಗೆ ನಾಸಿಕ್ ಕೋರ್ಟ್ ಜಾಮೀನು
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಸಂಸ್ಥೆಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಹಾಗೂ ಆರೋಪಿತ ಧರ್ಮಾಂತರ ಪ್ರಕರಣದಲ್ಲಿ ಆರೋಪಿ ನಿದಾ ಖಾನ್ ಅವರಿಗೆ ನಾಸಿಕ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.