religious Conversion

ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆ
ದೇಶ

ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆ

ಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ.  

ರಾಮನಗರ: ಧಾರ್ಮಿಕ ಮತಾಂತರದ ವಿರುದ್ಧ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆ
ರಾಜ್ಯ

ರಾಮನಗರ: ಧಾರ್ಮಿಕ ಮತಾಂತರದ ವಿರುದ್ಧ ದೂರು ಸಲ್ಲಿಸಿದ ಹಿಂದೂ ಜಾಗರಣ ವೇದಿಕೆ

ಹಿಂದೂ ಜಾಗರಣ ವೇದಿಕೆ ಮತ್ತು ಗ್ರಾಮಸ್ಥರು ಬುಧವಾರ ರಾಮನಗರ ಜಿಲ್ಲೆಯ ಫಾರ್ಮ್ ಹೌಸ್‌ನಲ್ಲಿ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಧಾರ್ಮಿಕ ಮತಾಂತರ: ಕಠಿಣ ಕ್ರಮಕ್ಕೆ ಆಗ್ರಹಿಸಿ ಠಾಣೆ ಮುಂದೆ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ರಾಜ್ಯ

ಹುಬ್ಬಳ್ಳಿಯಲ್ಲಿ ಧಾರ್ಮಿಕ ಮತಾಂತರ: ಕಠಿಣ ಕ್ರಮಕ್ಕೆ ಆಗ್ರಹಿಸಿ ಠಾಣೆ ಮುಂದೆ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ

ಧಾರ್ಮಿಕ ಮತಾಂತರದ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಒಂದು ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ ಮತ್ತು ವ್ಯಕ್ತಿಯೊಬ್ಬರು ಕೆಲವು ಪಾದ್ರಿಗಳು ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲವಂತದ ಧಾರ್ಮಿಕ ಮತಾಂತರ 'ಬಹಳ ಗಂಭೀರ' ವಿಷಯ: ಸುಪ್ರೀಂ ಕೋರ್ಟ್
ದೇಶ

ಬಲವಂತದ ಧಾರ್ಮಿಕ ಮತಾಂತರ 'ಬಹಳ ಗಂಭೀರ' ವಿಷಯ: ಸುಪ್ರೀಂ ಕೋರ್ಟ್

ಬಲವಂತದ ಧಾರ್ಮಿಕ ಮತಾಂತರವನ್ನು 'ಬಹಳ ಗಂಭೀರ' ವಿಚಾರವೆಂದು ಪರಿಗಣಿಸಿದ ಸುಪ್ರೀಂ ಕೋರ್ಟ್, ಸೋಮವಾರ ಕೇಂದ್ರವು ಮಧ್ಯಪ್ರವೇಶಿಸಿ ಈ ಆಚರಣೆಯನ್ನು ಪರಿಶೀಲಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವಂತೆ ಕೇಳಿದೆ.

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರ ಆರೋಪ; ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲು
ದೇಶ

ಉತ್ತರ ಪ್ರದೇಶದಲ್ಲಿ ಧಾರ್ಮಿಕ ಮತಾಂತರ ಆರೋಪ; ಒಂಬತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಧಾರ್ಮಿಕ ಮತಾಂತರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಒಂಬತ್ತು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಧಾರ್ಮಿಕ ಮತಾಂತರಗಳಿಂದ ಭಾರತವನ್ನು ಕಾಪಾಡಬೇಕು: ಮೋಹನ್ ಭಾಗವತ್
ರಾಜ್ಯ

ಧಾರ್ಮಿಕ ಮತಾಂತರಗಳಿಂದ ಭಾರತವನ್ನು ಕಾಪಾಡಬೇಕು: ಮೋಹನ್ ಭಾಗವತ್

ಭಾರತವನ್ನು ರಕ್ಷಿಸಲು ಧಾರ್ಮಿಕ ಮತಾಂತರಗಳು ನಿಲ್ಲಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ  ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಮತಾಂತರಕ್ಕೆ ಯತ್ನ ಪ್ರಕರಣ; ನಾಲ್ವರ ಬಂಧನ
ರಾಜ್ಯ

ಯಾದಗಿರಿಯಲ್ಲಿ ಮತಾಂತರಕ್ಕೆ ಯತ್ನ ಪ್ರಕರಣ; ನಾಲ್ವರ ಬಂಧನ

ಯಾದಗಿರಿಯ ನೀಲಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಸಮುದಾಯದ ಜನರ ಬಲವಂತದ ಮತಾಂತರಕ್ಕೆ ಯತ್ನಿಸಿದ ಆರೋಪದಡಿ ನಾಲ್ವರನ್ನು ಸೈದಾಪುರ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. 

ಉಡುಪಿಯಲ್ಲಿ ಮತಾಂತರ ಆರೋಪ: ಹಿಂದೂ ಜಾಗರಣಾ ವೇದಿಕೆ ಸದಸ್ಯರಿಂದ ಚರ್ಚ್ ಮೇಲೆ ದಾಳಿ
ರಾಜ್ಯ

ಉಡುಪಿಯಲ್ಲಿ ಮತಾಂತರ ಆರೋಪ: ಹಿಂದೂ ಜಾಗರಣಾ ವೇದಿಕೆ ಸದಸ್ಯರಿಂದ ಚರ್ಚ್ ಮೇಲೆ ದಾಳಿ

ಅಕ್ರಮವಾಗಿ  ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಸ್ವತಂತ್ರರು: ಸುಪ್ರೀಂ ಕೋರ್ಟ್ 
ದೇಶ

18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಲು ಸ್ವತಂತ್ರರು: ಸುಪ್ರೀಂ ಕೋರ್ಟ್ 

18 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಮಾಟ-ಮಂತ್ರ ಮತ್ತು ಧಾರ್ಮಿಕ ಬಲತ್ಕಾರದ ಮತಾಂತರವನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.