ದೇಶ#metoo: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸ್ವಯಂ ಘೋಷಿತ ದೇವಮಾನವ ಶಿವಶಂಕರ ಬಾಬಾ ಬಂಧನ
ಲೈಂಗಿಕ ಕಿರುಕುಳ ಹಾಗೂ ದುರ್ನಡತೆ ಆರೋಪಗಳ ಮೇಲೆ ಸ್ವಯಂ ಘೋಷಿತ ದೇವಮಾನವ ಹಾಗೂ ನಗರ ಹೊರವಲಯದ ವಸತಿ ಶಾಲೆಯ ಸಂಸ್ಥಾಪಕ ಶಿವಶಂಕರ ಬಾಬಾ ಎಂಬ ವ್ಯಕ್ತಿಯನ್ನು ಪೊಲೀಸರು ದೆಹಲಿ ಸಮೀಪ ಬುಧವಾರ ಬಂಧಿಸಿದ್ದಾರೆ.