ರಾಜ್ಯಮತಾಂತರ ನಿಷೇಧ ಕಾಯ್ದೆಯಷ್ಟೇ ಅಲ್ಲ, ಹಿಂದು ಧರ್ಮದ ಉಳಿವಿಕೆಗೆ ಧಾರ್ಮಿಕ ಮುಖ್ಯಸ್ಥರ ಪೂರ್ವಭಾವಿ ಕ್ರಮಗಳು ಅಗತ್ಯ: ಬಿಎಲ್ ಸಂತೋಷ್
ಕೇವಲ ಕಾನೂನಿನಿಂದ ಮಾತ್ರ ಹಿಂದೂ ಧರ್ಮವನ್ನು ಮತಾಂತರದ ಬೆದರಿಕೆಯಿಂದ ಪಾರು ಮಾಡಲು ಸಾಧ್ಯವಿಲ್ಲ, ಧಾರ್ಮಿಕ ಮುಖ್ಯಸ್ಥರ ಪೂರ್ವಭಾವಿ ಕ್ರಮಗಳು ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಬುಧವಾರ ಹೇಳಿದ್ದಾರೆ.