ರಾಜ್ಯಜಾತಿ ಜನಗಣತಿ: ಧಾರ್ಮಿಕ ಗುರುತಿನ ವಿಚಾರದಲ್ಲಿ ಒಡೆದ ಮನೆಯಾದ ಲಿಂಗಾಯತ ಸಮುದಾಯ!
ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಂತಹ ಪ್ರಭಾವಿ ನಾಯಕರ ನೇತೃತ್ವದ ವೀರಶೈವ ಲಿಂಗಾಯತ ಮಹಾಸಭಾವು ಧಾರ್ಮಿಕ ಗುರುತು ವೀರಶೈವ ಲಿಂಗಾಯತ ಎಂದು ಹೇಳುವಂತೆ ಒತ್ತಾಯಿಸುತ್ತಿದೆ.