ರಾಜ್ಯನಿಜಾಮುದ್ದೀನ್ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 45 ಮಂದಿ ಭಾಗಿ: ಆರೋಗ್ಯ ಸಚಿವ ಶ್ರೀರಾಮುಲು
ರಾಷ್ಟ್ರ ರಾಜಧಾನಿ ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ಮಾರ್ಚ್ 10 ರಂದು ನಡೆದ ಖಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕದ 45 ಮಂದಿ ಕೂಡ ಭಾಗವಿಸಿದದು, ಇದರಲ್ಲಿ ಶಿರಾದಲ್ಲಿ ಮೃತಪಟ್ಟ ವ್ಯಕ್ತಿ ಕೂಡ ಇದ್ದಾರೆಂದು ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಮಂಗಳವಾರ ಹೇಳಿದ್ದಾರೆ.