ರಾಜ್ಯಬೀದರ್: ನಾಟಕ ಪ್ರಾಕ್ಟೀಸ್ ವೇಳೆ ಜೈ ಶ್ರೀರಾಮ್ ಘೋಷಣೆ; ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ, ಪರಿಸ್ಥಿತಿ ಉದ್ವಿಗ್ನ
ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಮೇ 31 ರಂದು ಯುವಜನೋತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿಗಳು ಬುಧವಾರ ಅಭ್ಯಾಸ ನಡೆಸುತ್ತಿದ್ದರು ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ತಿಳಿಸಿದರು.