ದೇಶಕರ್ನಾಟಕ ಚುನಾವಣೆ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ಆಶ್ಚರ್ಯ ತಂದಿದೆ: ಶರದ್ ಪವಾರ್
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆ ಕೂಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಹೇಳಿದ್ದಾರೆ.