ದೇಶಭಾರಿ ಮಳೆಗೆ ಉತ್ತರ ಭಾರತ ತತ್ತರ: ರಾಜಸ್ಥಾನದಲ್ಲಿ ಏಳು ಮಂದಿ ಸಾವು, ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ಮಂಗಳವಾರ ರಜೆ
ಉತ್ತರ ಭಾರತ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತತ್ತರಿಸಿದೆ. ಮುಂಗಾರು ಮಳೆಯ ಆರ್ಭಟಕ್ಕೆ ಪೂರ್ವ ಮತ್ತು ಮಧ್ಯ ರಾಜಸ್ಥಾನದ ಹಲವಾರು ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.