remake

'ಲವ್ 360' ಸಿನಿಮಾ ತಮಿಳು, ತೆಲುಗಿನಲ್ಲಿ ರಿಮೇಕ್: ಶಶಾಂಕ್
ಕನ್ನಡ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದ ನಿರ್ದೇಶಕ ಶಶಾಂಕ್ ಅವರ ರೊಮ್ಯಾಂಟಿಕ್ ಡ್ರಾಮಾ, ಲವ್ 360 ಸಿನಿಮಾ ಈಗ ತಮಿಳು ಮತ್ತು ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ.

ಟಾಲಿವುಡ್ ನಲ್ಲಿ ಕಿಚ್ಚು ಹಚ್ಚಲಿರುವ ಯೋಗಿ ಸಿನಿಮಾ 'ಲಂಕೆ': ಶೀಘ್ರದಲ್ಲೇ ತೆಲುಗಿಗೆ ರೀಮೇಕ್
ಕೊರೊನಾ ಕಾರಣದಿಂದ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡಿದ್ದ ಸಂದರ್ಭದಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಲಂಕೆಯೂ ಒಂದು.

ಆಕ್ಟ್-1978 ಹಿಂದಿ ರಿಮೇಕ್: ಆಗಾಜ್ ಸಂಸ್ಥೆಯಿಂದ ಡಬ್ಬಿಂಗ್ ರೈಟ್ಸ್ ಖರೀದಿ
ಆಕ್ಟ್-1978' ಕನ್ನಡ ಸಿನಿಮಾ ಇದೀಗ ಬಾಲಿವುಡ್ ಗೆ ರೀಮೇಕ್ ಆಗುತ್ತಿದೆ. ಆಕ್ಟ್ ಸಿನಿಮಾದ ರೀಮೇಕ್ ಹಕ್ಕು ಬಾಲಿವುಡ್ ಗೆ ಮಾರಾಟವಾಗಿದ್ದು, ಹಿಂದಿಯಲ್ಲಿ ನಮ್ಮ ಕನ್ನಡ ಸಿನಿಮಾ ಮರು ನಿರ್ಮಾಣವಾಗಲಿದೆ.

ರಿಮೇಕ್ ಅಲ್ಲ ಸ್ವಮೇಕ್: ಮತ್ತೆ ನಿರ್ದೇಶನಕ್ಕಿಳಿದ ಸುದೀಪ್ ಸ್ಪಷ್ಟನೆ
ಸ್ಯಾಂಡಲ್ವುಡ್ ಬಾದ್ಷಾ ಕಿಚ್ಚ ಸುದೀಪ್ ಮತ್ತೆ ನಿರ್ದೇಶನಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳಿಂದ ಜೋರಾಗಿ ಕೇಳಿ ಬರುತ್ತಿತ್ತು. ಅದು ಯಾವ ಸಿನಿಮಾ, ರಿಮೇಕಾ ಇಲ್ಲ ಸ್ವಮೇಕಾ ಎಂಬ ಪ್ರಶ್ನೆಗಳು ಸಹ ಅಭಿನಯ ಚಕ್ರವರ್ತಿ ಅಭಿಮಾನಿಗಳಲ್ಲಿತ್ತು.

'ಕುಚ್ ಕುಚ್ ಹೋತಾ ಹೈ' ರಿಮೇಕ್ ನಲ್ಲಿ ರಣವೀರ್ !
ಕುಚ್ ಕುಚ್ ಹೋತಾ ಹೈ' ರಿಮೇಕ್ ಚಿತ್ರದ ಮುಖ್ಯ ಪಾತ್ರಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರನ್ನು ಕರೆತರಬೇಕೆಂದು ನಿರ್ದೇಶಕ ಕರಣ್ ಜೋಹರ್ ಇಚ್ಛಿಸಿದ್ದಾರೆ.

ಪ್ರಶಸ್ತಿಯ ಗರಿ: 'ಒಂದಲ್ಲ ಎರಡಲ್ಲ' ರಿಮೇಕ್ ಗೆ ಮುಗಿಬಿದ್ದ ನಿರ್ಮಾಪಕರು!
ಕನ್ನಡ ಸಿನಿಮಾಗಳು ಸದ್ದಿಲ್ಲದೆ ಸುದ್ದಿಯಾಗುತ್ತಾ ಇವೆ, ಒಂದಲ್ಲ ಎರಡಲ್ಲ ಸಿನಿಮಾ ಕೂಡ ಭಾರೀ ಸದ್ದು ಮಾಡುತ್ತಿದೆ. ಕಳೆದ ವರ್ಷ ರಿಲೀಸ್ ಆಗಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ...

ಟಾಲಿವುಡ್ ನಲ್ಲೂ 'ಪಂಚತಂತ್ರ' ಚಿತ್ರೀಕರಣಕ್ಕೆ ಸಿದ್ಧತೆ
ಕಳೆದ ವಾರ ಬಿಡುಗಡೆಯಾದ ಯೋಗರಾಜ್ ಭಟ್ ನಿರ್ದೇಶನದ ರೋಮ್ಯಾಂಟಿಕ್ ಡ್ರಾಮ ಪಂಚತಂತ್ರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಐಪಿಎಲ್, ಚುನಾವಣಾ ಸಂದರ್ಭದಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಏಕಕಾಲಕ್ಕೆ ಕ್ವೀನ್ ಟೀಸರ್ ಬಿಡುಗಡೆ!
ಹಿಂದಿಯಲ್ಲಿ ಕಂಗನಾ ರಣಾವತ್ ಅಭಿನಯಿಸಿದ್ದ ಕ್ವೀನ್ ರೀಮೇಕ್ ಚಿತ್ರದ ಟೀಸರ್ ಕನ್ನಡ, ತೆಲುಗು,ಮಲಯಾಳಂ, ತಮಿಳು ಭಾಷೆಗಳಲ್ಲಿ ಏಕಕಾಲಕ್ಕೆ ..

ಅ.19ಕ್ಕೆ ಕ್ವೀನ್ ರಿಮೇಕ್ ನ ಫಸ್ಟ್ ಪೋಸ್ಟರ್ ಬಿಡುಗಡೆ
ಬಾಲಿವುಡ್ ನ ಸೂಪರ್ ಹಿಟ್ ಚಿತ್ರ ಕ್ವೀನ್ ದಕ್ಷಿಣ ಭಾರತದ ನಾಲ್ಕು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿದೆ...

