Remal cyclone

Remal Cyclone: ಮಿಜೋರಾಂ: ಕಲ್ಲು ಕ್ವಾರಿ ಕುಸಿದು ಬಿದ್ದು ಏಳು ಮಂದಿ ಸಾವು, ಹಲವರು ನಾಪತ್ತೆ
ಮಿಜೋರಾಂನಲ್ಲೂ ರೆಮಲ್ ಚಂಡಮಾರುತ(Remal Cyclone)ದ ಅಬ್ಬರ ಹೆಚ್ಚಾಗಿದೆ, ಇಂದು ಮಂಗಳವಾರ ಬೆಳಗ್ಗೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಕಲ್ಲಿನ ಕ್ವಾರಿ ಕುಸಿದು ಏಳು ಮಂದಿ ಮೃತಪಟ್ಟು ಹಲವರು ಕಾಣೆಯಾಗಿದ್ದಾರೆ.

‘ರೆಮಲ್’ ಚಂಡಮಾರುತ ನಾಳೆ ಭಾರತದಲ್ಲಿ ತೀವ್ರ: IMD ಮುನ್ಸೂಚನೆ
ನಾಳೆ ಮೇ 26ರಂದು ಸಂಜೆ ರೆಮಲ್ ಚಂಡಮಾರುತ ಬಾಂಗ್ಲಾದೇಶ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

