ರಾಜ್ಯರೇಣುಕಾಸ್ವಾಮಿ ಮರ್ಡರ್ ಕೇಸ್: ತನ್ನ ಹೆಸರು ಬರದಂತೆ ನೋಡಿಕೊಳ್ಳಲು 30 ಲಕ್ಷ ರೂ. ನೀಡಿಕೆ, ನಟ ದರ್ಶನ್ ತಪ್ಪೊಪ್ಪಿಗೆ!
ಚಿತ್ರದುರ್ಗದ ಮೆಡಿಕಲ್ ಸ್ಟೋರ್ ಉದ್ಯೋಗಿ 33 ವರ್ಷದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ A-2 ಆಗಿರುವ ನಟ ದರ್ಶನ್ ತೂಗುದೀಪ್ ಒಪ್ಪಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ಸಲ್ಲಿಸಲಿರುವ ರಿಮಾಂಡ್ ಕಾಪಿಯಲ್ಲಿ ಪೊಲೀಸರು ತಿಳಿಸಿದ್ದಾರೆ.