ವಿದೇಶನೀರವ್ ಮೋದಿ ನ್ಯಾಯಾಂಗ ಬಂಧನ ಜ.30ರ ವರೆಗೆ ವಿಸ್ತರಿಸಿದ ಯುಕೆ ಕೋರ್ಟ್
ಭಾರತಕ್ಕೆ ಬೇಕಾಗಿರುವ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್ ಮೋದಿ ನ್ಯಾಯಾಂಗ ಬಂಧನ ಅವಧಿಯನ್ನು ಲಂಡನ್ ನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜನವರಿ 30ರ ವರೆಗೆ ವಿಸ್ತರಿಸಿದೆ.