ರಾಜ್ಯಹೆಚ್.ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆಯಿಂದ FIR: ರದ್ದುಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ
ಹೊಳೆನರಸೀಪುರದಲ್ಲಿ ರೇವಣ್ಣ ಅವರ ಮನೆಯಲ್ಲಿ ಕೆಲಸಕ್ಕಿದ್ದ 47 ವರ್ಷದ ಮಹಿಳೆ ಸಲ್ಲಿಸಿದ ದೂರಿನ ಆಧಾರದ ಮೇಲೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ನ್ನು ಪ್ರಶ್ನಿಸಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಈ ಆದೇಶವನ್ನು ನ್ಯಾಯಮೂರ್ತಿ ಎಂಐ ಅರುಣ್ ಅವರು ಹೊರಡಿಸಿದ್ದಾರೆ.