ದೇಶಲಂಡನ್ನಲ್ಲಿ ರಾಹುಲ್ ಗಾಂಧಿ ಹೇಳಿಕೆ ಗದ್ದಲ; ರಾಜ್ಯಸಭೆ ಕಲಾಪ ಮುಂದೂಡಿಕೆ
ಇತ್ತೀಚೆಗಷ್ಟೇ ಲಂಡನ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಭಾರತದ ಪ್ರಜಾಪ್ರಭುತ್ವದ ಮೂಲ ರಚನೆಗೆ ಗಂಭೀರ ಸ್ವರೂಪದ ಅಪಾಯ ಬಂದೆರಗಿದೆ' ಎಂಬ ಹೇಳಿಕೆ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸಂಸದರು ಗದ್ದಲ ಎಬ್ಬಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.