ವಿದೇಶ"ನಮ್ಮ ಬೇರು ಅರಬ್, ಟರ್ಕಿಯದ್ದಲ್ಲ"; ಭಾರತದೊಂದಿಗೆ ಸೇರಲು ಸಿದ್ಧ: ಸಿಂಧ್ ನಲ್ಲಿ ಪಾಕ್ ವಿರುದ್ಧ ಪ್ರತಿಭಟನೆ; ರಾಜನಾಥ್ ಹೇಳಿಕೆಗೆ ವ್ಯಾಪಕ ಬೆಂಬಲ!
ಪಾಕಿಸ್ತಾನದ ವಿರುದ್ಧ ಈಗಾಗಲೇ ಬಲೂಚಿಸ್ಥಾನದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಈಗ ಸಿಂಧ್ ಪ್ರಾಂತ್ಯವನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ ಪಾಕಿಸ್ತಾನ.