Remarks

ಯಾರ ಕೈಗೊಂಬೆಯೂ ಅಲ್ಲ: ಪಾಕ್ ಗೆ ಫಾರೂಖ್ ಅಬ್ದುಲ್ಲಾ ತಿರುಗೇಟು!
ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದಿದ್ದನ್ನು ವಿರೋಧಿಸಿ ರಾಜ್ಯದ 6 ಪಕ್ಷಗಳು ಒಟ್ಟಾಗಿದ್ದನ್ನು ಸ್ವಾಗತಿಸಿದ್ದ ಪಾಕಿಸ್ತಾನಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ.

ಬಳ್ಳಾರಿ: ಪ್ರಧಾನಿ ಮೋದಿ ಫೋಟೋ ಬಳಸಿ ಕೀಳುಮಟ್ಟದ ಪೋಸ್ಟ್, ಆರೋಪಿಗೆ ಕಪಾಳಮೋಕ್ಷ, ಥಳಿತ
ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ಕೀಳುಮಟ್ಟದಲ್ಲಿ ಬಳಕ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವ್ಯಕ್ತಿಯನ್ನು ಹಿಡಿದು ಸ್ಥಳೀಯರೇ ಥಳಿಸಿದ್ದಾರೆ.

ಮೋದಿ ಹೊಗಳಿಕೆ: ಶಶಿ ತರೂರ್ ಸಮರ್ಥನೆಯನ್ನು ಒಪ್ಪಿದ ಕಾಂಗ್ರೆಸ್, ಯಾವುದೇ ಕ್ರಮ ಇಲ್ಲ!
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕೆ ಶಶಿ ತರೂರ್ ನೀಡಿದ್ದ ಸಮರ್ಥನೆಯನ್ನು ಕೇರಳ ಕಾಂಗ್ರೆಸ್ ಸಮಿತಿ ಒಪ್ಪಿದ್ದು, ಸಂಸದನ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಇರಲು ನಿರ್ಧರಿಸಿದೆ.

ಇನ್ನೇಷ್ಟು ಹೆಚ್ಚಿನ ಸ್ವಾತಂತ್ರದ ಅಗತ್ಯವಿದೆ: ನಾಸಿರುದ್ದೀನ್ ಶಾಗೆ ಅನುಪಮ್ ಖೇರ್ ಪ್ರಶ್ನೆ
ಉತ್ತರ ಪ್ರದೇಶದ ಬುಲೆಂದ ಶಹರ್ ಹಿಂಸಾಚಾರ ಕುರಿತಂತೆ ಬಾಲಿವುಡ್ ನಟ ನಾಸಿರುದ್ದೀನ್ ಶಾ ನೀಡಿರುವ ಹೇಳಿಕೆಯಲ್ಲಿ ಯಾವುದೇ ಅರ್ಥವಿಲ್ಲಾ, ಅದು ಸತ್ಯವಲ್ಲ ಎಂದು ಬಾಲಿವುಡ್ ನಟ ಅನುಪಮ್ ಖೇರ್ ಹೇಳಿದ್ದಾರೆ.

ರಾಹುಲ್ ಗಾಂಧಿ ತಂದೆ ಎಲ್ಲರಿಗೂ ಗೊತ್ತು ಆದರೆ ಮೋದಿ ತಂದೆಯ ಬಗ್ಗೆ ಯಾರಿಗೂ ಗೊತ್ತಿಲ್ಲ: ಕಾಂಗ್ರೆಸ್ ನ ಮಾಜಿ ಸಚಿವ
ರಾಜ್ ಬಬ್ಬರ್ ಹಾಗೂ ಸಿ.ಪಿ ಜೋಷಿ ನಂತರ ಕಾಂಗ್ರೆಸ್ ನ ಮತ್ತೋರ್ವ ಸಚಿವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.

ಭಾರತೀಯ ಚಿಂತನೆಗಳ ಸುಪಾರಿ ಕಿಲ್ಲರ್ ತರ ವರ್ತಿಸಬೇಡಿ: ರಾಹುಲ್ ಗೆ ಬಿಜೆಪಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಗಳಲ್ಲಿ ನೀಡುತ್ತಿರುವ ಹೇಳಿಕೆ ತೀವ್ರ ಚರ್ಚೆಗೆ ಗುರಿಯಾಗಿತ್ತಿದೆ.

ಅತ್ಯಾಚಾರದ ಸಂತ್ರಸ್ತೆಯರು ಪೊಲೀಸ್ ಠಾಣೆಗೆ ಹೋದರೆ ’ಎಷ್ಟು ಜನ ಇದ್ರು ಎಂದು ಕೇಳುತ್ತಾರೆ: ರೇಣುಕಾ ಚೌಧರಿ
ಉನ್ನಾವೋ ಹಾಗೂ ಕಥುವಾ ಅತ್ಯಾಚಾರ ಪ್ರಕರಣಗಳ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ, ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಿವುಡ್ ಚಿತ್ರ ಶೋಲೆಯ ಕಿತನೆ ಆದ್ಮಿ ಥೇ? ಎಂಬ..

ಪಾಕಿಸ್ತಾನವನ್ನು ಐರನ್ ಬ್ರದರ್ ಎಂದ ಚೀನಾ!
ಪಾಕಿಸ್ತಾನದ ಉಗ್ರರು ಚೀನಾದ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿರುವ ಹೊರತಾಗಿಯೂ ಪಾಕಿಸ್ತಾನವನ್ನು ದೂಷಿಸುವಂತಿಲ್ಲ ಎಂದು ಚೀನಾದ ಮಾಧ್ಯಮಗಳಲ್ಲಿ ವರದಿಯಾಗಿದೆ.

ದಕ್ಷಿಣ ಭಾರತೀಯರ ಕುರಿತ ಹೇಳಿಕೆ: ಕ್ಷಮೆ ಯಾಚಿಸಿದ ತರುಣ್ ವಿಜಯ್
ದಕ್ಷಿಣ ಭಾರತೀಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯ ಮಾಜಿ ಸಂಸದ ತರುಣ್ ವಿಜಯ್ ಕ್ಷಮೆ ಯಾಚಿಸಿದ್ದಾರೆ.

