ಕ್ರಿಕೆಟ್IPL 2025: ಕದನ ವಿರಾಮ ಘೋಷಣೆ; ಅರ್ಧಕ್ಕೇ ಸ್ಥಗಿತವಾಗಿದ್ದ Punjab Kings vs Delhi Capitals ಪಂದ್ಯ ಮರು ನಿಗದಿ?
ಪಹಲ್ಗಾಮ್ ಉಗ್ರದಾಳಿ ಬಳಿಕ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿದ್ದ ಸೇನಾ ಸಂಘರ್ಷ ಕದನ ವಿರಾಮ ಘೋಷಣೆಯೊಂದಿಗೆ ಮೆತ್ತಗಾಗಿದೆ.