Remdesivir

ರಾಜ್ಯದ 33 ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಔಷಧ ಪೂರೈಕೆ: ಸಚಿವ ಸುಧಾಕರ್
ರಾಜ್ಯ

ರಾಜ್ಯದ 33 ಆಸ್ಪತ್ರೆಗಳಿಗೆ ರೆಮ್ಡೆಸಿವಿರ್ ಔಷಧ ಪೂರೈಕೆ: ಸಚಿವ ಸುಧಾಕರ್

ಕೋವಿಡ್'ಗೆ ರೆಮ್ಡೆಸಿವಿರ್ ಪರಿಣಾಮಕಾರಿ ಔಷಧಿಯಾಗಿದ್ದು, ಈ ಔಷಧಿಯನ್ನು ರಾಜ್ಯದ 33 ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರು ಹೇಳಿದ್ದಾರೆ. 

ಕೊರೋನಾಗೆ ನೀಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮೂವರ ಬಂಧನ 
ರಾಜ್ಯ

ಕೊರೋನಾಗೆ ನೀಡುವ ರೆಮೆಡಿಸಿವಿರ್ ಕಾಳಸಂತೆಯಲ್ಲಿ ಮಾರಾಟ: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಮೂವರ ಬಂಧನ 

ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಉಗ್ರರೂಪ ತಾಳುತ್ತಿದೆ. ಇಂತಹ ಸಂದರ್ಭದಲ್ಲಿ ಮಹಾನಗರ ಬೆಂಗಳೂರು ಸೇರಿದಂತೆ ಹಲವು ಕಡೆ ಬೆಡ್ ಕೊರತೆಯಿದೆ, ಆಕ್ಸಿಜನ್ ಕೊರತೆಯಿದೆ, ರೆಮೆಡಿಸಿವಿರ್ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

ಕೇಂದ್ರದ ಮಧ್ಯಪ್ರವೇಶ: ರೆಮ್‌ಡೆಸಿವಿರ್ ಬೆಲೆ ಕಡಿತಗೊಳಿಸಿದ ಫಾರ್ಮಾ ಕಂಪನಿಗಳು, ಇಲ್ಲಿದೆ ಬೆಲೆಗಳ ಪಟ್ಟಿ!
ದೇಶ

ಕೇಂದ್ರದ ಮಧ್ಯಪ್ರವೇಶ: ರೆಮ್‌ಡೆಸಿವಿರ್ ಬೆಲೆ ಕಡಿತಗೊಳಿಸಿದ ಫಾರ್ಮಾ ಕಂಪನಿಗಳು, ಇಲ್ಲಿದೆ ಬೆಲೆಗಳ ಪಟ್ಟಿ!

ಕೇಂದ್ರ ಸರ್ಕಾರದ ಮಧ್ಯಪ್ರವೇಶದ ಬೆನ್ನಲ್ಲೇ ರೆಮ್‌ಡೆಸಿವಿರ್ ಚುಚ್ಚುಮದ್ದಿನ ಬೆಲೆಯನ್ನು ವಿವಿಧ ಔಷಧ ಕಂಪನಿಗಳು ಸ್ವಯಂಪ್ರೇರಣೆಯಿಂದ ಕಡಿತಗೊಳಿಸಿವೆ ಎಂದು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ(ಎನ್‌ಪಿಪಿಎ) ಶನಿವಾರ ತಿಳಿಸಿದೆ.

ರೆಮ್'ಡೆಸಿವಿರ್ ಔಷಧ ಕಳ್ಳ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ
ರಾಜ್ಯ

ರೆಮ್'ಡೆಸಿವಿರ್ ಔಷಧ ಕಳ್ಳ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಕೋವಿಡ್'ಗೆ ಪರಿಣಾಮಕಾರಿ ಔಷಧಿಯಾದ ರೆಮ್'ಡೆಸಿವಿರ್'ನ್ನು ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. 

ಕೋವಿಡ್-19 ಔಷಧ ರೆಮ್ ಡಿಸಿವಿರ್ ಕಾಳ ಸಂತೆ ಮಾರಾಟ ಕುರಿತ ತನಿಖೆಗೆ ಫಾರ್ಮಸಿಸ್ಟ್ ಒತ್ತಾಯ
ರಾಜ್ಯ

ಕೋವಿಡ್-19 ಔಷಧ ರೆಮ್ ಡಿಸಿವಿರ್ ಕಾಳ ಸಂತೆ ಮಾರಾಟ ಕುರಿತ ತನಿಖೆಗೆ ಫಾರ್ಮಸಿಸ್ಟ್ ಒತ್ತಾಯ

ಕೋವಿಡ್-19 ಔಷಧ ರೆಮ್ ಡಿಸಿವಿರ್ ಕಾಳಸಂತೆ ಮಾರುಕಟ್ಟೆಗೆ ಸಂಬಂಧಿಸಿದಂತೆ ಔಷಧ ನಿಯಂತ್ರಣ ಅಧಿಕಾರಿಗಳ ವಿರುದ್ಧ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನೆಲಮಂಗಲದಲ್ಲಿರುವ ಹರ್ಷ ಆಸ್ಪತ್ರೆ ಘಟಕ ಹರ್ಷ ಮೆಡಿಕಲ್ಸ್ ಅಂಡ್ ಜನರಲ್ ಸ್ಟೋರ್ಸ್  ಪತ್ರ ಬರೆದಿದೆ.

ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್
ರಾಜ್ಯ

ಕೋವಿಡ್-19: ರೆಮ್‌ಡಿಸಿವಿರ್ ಔಷಧ ಪೂರೈಕೆ ಹೊಣೆ ಎಸ್‌ಎಎಸ್‌ಟಿಗೆ ನೀಡಲಾಗಿದೆ- ಆರೋಗ್ಯ ಸಚಿವ ಕೆ ಸುಧಾಕರ್

ಕೊವಿಡ್-19 ಚಿಕಿತ್ಸೆಯಲ್ಲಿ ಬಳಕೆ ಮಾಡಲಾಗುತ್ತಿರುವ ರೆಮ್‌ಡಿಸಿವಿರ್ ಔಷಧದ ಸಮರ್ಪಕ ಪೂರೈಕೆ ಸಲುವಾಗಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್‌ಎಎಸ್‌ಟಿ) ಅನ್ನು ನೋಡಲ್ ಏಜೆನ್ಸಿಯನ್ನಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

ಕೋವಿಡ್ ಎರಡನೇ ಅಲೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ; ಆಕ್ಸಿಜನ್, ರಿಮೆಡೆಸಿವಿರ್ ಪೂರೈಕೆ ಸಮಸ್ಯೆ
ದೇಶ

ಕೋವಿಡ್ ಎರಡನೇ ಅಲೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ; ಆಕ್ಸಿಜನ್, ರಿಮೆಡೆಸಿವಿರ್ ಪೂರೈಕೆ ಸಮಸ್ಯೆ

ಗುಜರಾತ್ ನ ಅಹಮದಾಬಾದ್ ನ ಕೋವಿಡ್-19 ಆಸ್ಪತ್ರೆಯ ಹೊರಗೆ ಆಂಬ್ಯುಲೆನ್ಸ್ ಗಳ ಸಾಲುಗಳು ರೋಗಿಗಳನ್ನು ಹೊತ್ತು ನಿಂತಿದ್ದು, ಸೂರತ್ ನ ಜಹಗಿರ್ಪುರ ಚಿತಾಗಾರ ಹೊರಗೆ ಕೋವಿಡ್ ಸೌಲಭ್ಯ ಇರುವ ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದು ಆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಕಣ್ಣಿಗೆ ಕಟ್ಟಿಕೊಡುತ್ತದೆ.

ದೇಶದಲ್ಲಿ ರೆಮ್‌ ಡೆಸಿವಿರ್‌ ಉತ್ಪಾದನೆ ಹೆಚ್ಚಿಸಿ, ಬೆಲೆ ತಗ್ಗಿಸಲು ಸರ್ಕಾರ ಸೂಚನೆ
ದೇಶ

ದೇಶದಲ್ಲಿ ರೆಮ್‌ ಡೆಸಿವಿರ್‌ ಉತ್ಪಾದನೆ ಹೆಚ್ಚಿಸಿ, ಬೆಲೆ ತಗ್ಗಿಸಲು ಸರ್ಕಾರ ಸೂಚನೆ

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಲು ಬಳಸಲಾಗುತ್ತಿರುವ ರೆಮ್ಡೆಸಿವಿರ್ ಚುಚ್ಚುಮದ್ದನ್ನು ದೇಶದಲ್ಲಿ ಉತ್ಪಾದನೆ ಹೆಚ್ಚಿಸಿ, ದರಗಳನ್ನು ತಗ್ಗಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಪ್ರಕಟಣೆ ಬುಧವಾರ ತಿಳಿಸಿದೆ.

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ
ದೇಶ

ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಳ: ರೆಮ್ ಡೆಸಿವಿರ್ ರಫ್ತು ನಿಷೇಧಿಸಿದ ಕೇಂದ್ರ ಸರ್ಕಾರ

ದೇಶದಲ್ಲಿ ಕೊರೋನಾ ಮಹಾಮಾರಿ ಉಲ್ಭಣಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಸೋಂಕು ನಿರೋಧಕ ಔಷಧಿ ರೆಮ್ ಡೆಸಿವಿರ್ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.