Remdesvir

ಬಾರಾಮತಿ: ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದು ಮಾರಾಟ: ನಾಲ್ವರ ಬಂಧನ
ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವಂತೆಯೇ ಇತ್ತ ಕೋವಿಡ್ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ರೆಮ್ಡೆಸಿವಿರ್ ಚುಚ್ಚುಮದ್ದಿನ ನಕಲಿ ಮಾರಾಟ ಕೂಡ ಹೆಚ್ಚಾಗುತ್ತಿದೆ.

ಅಕ್ರಮವಾಗಿ ರೆಮ್ಡಿಸಿವಿರ್ ಚುಚ್ಚುಮದ್ದು ಮಾರಾಟ; ಮೂವರ ಬಂಧನ
ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

