ದೇಶಸರಿಯಾದ ಯೋಜನೆ, ಕಾರ್ಯತಂತ್ರಗಳಿಲ್ಲದೆ ರೆಮೆಡಿಸಿವಿರ್, ಆಕ್ಸಿಜನ್ ಕೊರತೆಯಾಗಿದೆ, ಇದು ಸರ್ಕಾರದ ವೈಫಲ್ಯ: ಪ್ರಿಯಾಂಕಾ ಗಾಂಧಿ
ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದಲ್ಲಿದೆ. ಹೀಗಿರುವಾಗ ಕೊರತೆ ಏಕೆ ಉಂಟಾಗುತ್ತಿದೆ. ಕೊರೋನಾ ಮೊದಲ ಅಲೆ ಭಾರತದಲ್ಲಿ ಕಾಣಿಸಿಕೊಂಡು ಕಡಿಮೆಯಾಗಿ ಎರಡನೇ ಅಲೆ ಎದ್ದ ಮಧ್ಯೆ 8 ರಿಂದ 9 ತಿಂಗಳು ಸಮಯವಿತ್ತು.