ದೇಶಬಡವರಿಗೆ ಹಣ ನೀಡಿ ಅವರನ್ನು ಸಂಕಷ್ಟದಿಂದ ಪಾರುಮಾಡಿ: ಸರ್ಕಾರಕ್ಕೆ ಪಿ ಚಿದಂಬರಂ ಸಲಹೆ
21 ದಿನಗಳ ಲಾಕ್ ಡೌನ್ ಬರುವ ಮಂಗಳವಾರ ಕೊನೆಗೊಳ್ಳುತ್ತಿರುವುದರಿಂದ ಅದಕ್ಕೆ ಮುನ್ನ ಪ್ರಧಾನಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.