remote sensing satellite

ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ ಸಹಕಾರ: ಒಪ್ಪಂದಕ್ಕೆ ಬ್ರಿಕ್ಸ್ ರಾಷ್ಟ್ರಗಳು ಸಹಿ
ದೂರ ಸಂವೇದಿ ಉಪಗ್ರಹ ಅಂಕಿಅಂಶ ಹಂಚಿಕೆಯಲ್ಲಿ ಸಹಕಾರಕ್ಕೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ(ಬ್ರಿಕ್ಸ್) ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಇಸ್ರೊ ಹೇಳಿದೆ.

ರಿಮೋಟ್ ಸೆನ್ಸಿಂಗ್ ಉಪಗ್ರಹ ಉಡಾವಣೆ ಮಾಡಿದ ಚೀನಾ
ಚೀನಾ ಯೊಗನ್-30 ಎಂಬ ರಿಮೋಟ್ ಸೆನ್ಸಿಂಗ್ (ದೂರ ಸಂವೇದಿ ಉಪಗ್ರಹ) ಉಪಗ್ರಹವನ್ನು ಉಡಾವಣೆ ಮಾಡಿದೆ.

