remove

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಶಾಂತ್ ತಿಮ್ಮಯ್ಯ ವಜಾ!
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ವಜಾಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ!
ಪಶ್ಚಿಮ ಬಂಗಾಳದ ಬೋಲ್ಪುರದ ಮಾಜಿ ಸಂಸದ ಅನುಪಮ್ ಹಜ್ರಾ ಅವರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಜಾಗೊಳಿಸಿದ್ದಾರೆ.

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ; ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ತುಂಡು ತೆಗೆದ ವೈದ್ಯರು!
ೆಅಪರೂಪದ ಶಸ್ತ್ರ ಚಿಕಿತ್ಸೆವೊಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ ವೈದ್ಯರು 28 ವರ್ಷದ ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಮುರಿದ ಟೂತ್ ಬ್ರಶ್ ವೊಂದನ್ನು ಹೊರ ತೆಗೆದಿದ್ದಾರೆ. ಮೂರು ದಿನಗಳ ಹಿಂದೆ ಮುರಿದ 7 ಇಂಚಿನ ಟೂತ್ ಬ್ರಶ್ ಕಣ್ಣಿನ ಕೆಳಗೆ ಸಿಲುಕಿತ್ತು.

ಸಾರ್ವಜನಿಕ ಯೋಜನೆಗಳ ಸ್ಥಳದಿಂದ ರಾಜಕಾರಣಿಗಳ ಫೋಟೋ ತೆಗೆಯಿರಿ, ಇಲ್ಲದಿದ್ದರೇ...
ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಮತ್ತು ರಾಜಕೀಯ ನಾಯಕರ ಚಿತ್ರಗಳು ರಾಜ್ಯದ ಪಟ್ಟಣಗಳು ಮತ್ತು ನಗರಗಳಲ್ಲಿನ ಸರ್ಕಾರಿ ಯೋಜನೆ ತಾಣಗಳಲ್ಲಿ ಪೋಸ್ಟರ್‌ಗಳಿಂದ ಹೊಳೆಯುತ್ತಿರುವುದು ಕೇವಲ ಹಿಂದಿನ ವಿಷಯವಾಗಿದೆ.

ಬಿಹಾರ: ಕೈಗಾರಿಕಾ ಸಚಿವ ಶ್ಯಾಮ್ ರಜಾಕ್ ಜೆಡಿಯುನಿಂದ ಉಚ್ಛಾಟನೆ
ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದರಲ್ಲಿ ಹಿರಿಯ ಮುಖಂಡ ಹಾೂ ಕೈಗಾರಿಕಾ ಸಚಿವ ಶ್ಯಾಮ್ ರಜಾಕ್ ಅವರನ್ನು ಭಾನುವಾರ ಜೆಡಿಯು ನಿಂದ ಉಚ್ಛಾಟಿಸಲಾಗಿದೆ,

ಭದ್ರಾ ಹುಲಿ ಸಂರಕ್ಷಣಾ ಮೀಸಲು ಅರಣ್ಯದ 40 ಸಿಬ್ಬಂದಿ ಉದ್ಯೋಗಕ್ಕೆ ಕುತ್ತು!
ಉದ್ಯೋಗದಿಂದ ಯಾರನ್ನು ತೆಗೆಯಬಾರದು ಎಂದು ಕೇಂದ್ರದ ಸಲಹ ಮಂಡಳಿ ಸೂಚಿಸಿದ್ದರೂ ಭದ್ರಾ ಹುಲಿ ಮೀಸಲು ಅರಣ್ಯ ತನ್ನ 40 ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲು ನಿರ್ಧರಿಸಿದೆ.

ಆನಂದ್ ಸಿಂಗ್ ಗೆ ಅರಣ್ಯ ಖಾತೆಗೆ 'ಕ್ಯಾತೆ': ಸಚಿವ ಸ್ಥಾನದಿಂದ ತೆಗೆಯುವಂತೆ ಒತ್ತಾಯ
ಆನಂದ್ ಸಿಂಗ್ ಅವರನ್ನು ಖಾತೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಅಭಿಯಾನ ಆರಂಭಿಸಲಾಗಿದೆ. ಈ ಸಂಬಂಧ ಸಿಎಂಗೆ ಮನವಿ ಕೂಡ ಸಲ್ಲಿಸಲಾಗಿದೆ.

ಬೆಂಗಳೂರು ನಗರದಲ್ಲಿರುವ ರಾಜಕೀಯ ಜಾಹೀರಾತು ತೆರವುಗೊಳಿಸಿದ ಬಿಬಿಎಂಪಿ
ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಗೊಂಡ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ನಿನ್ನೆಯಿಂದಲೇ ಆರಂಭಗೊಂಡಿದೆ...

ನೀರವ್ ಮೋದಿ ಹಣ ವಂಚನೆ ಪ್ರಕರಣ: ಪಿಎನ್ಬಿಯ ಇಬ್ಬರು ಕಾರ್ಯಕಾರಿ ನಿರ್ದೇಶಕರು ವಜಾ
ಸಾವಿರಾರು ಕೋಟಿ ರೂಪಾಯಿ ವಂಚಿಸಿ ದೇಶಬಿಟ್ಟು ಹೋಗಿರುವ ಉದ್ಯಮಿ ನೀರವ್ ಮೋದಿ ಪ್ರಕರಣದಲ್ಲಿ ...

