ದೇಶನೀಟ್ ಪರೀಕ್ಷೆಗೂ ಮುನ್ನ ಒಳ ಉಡುಪು ತೆಗೆಯಲು ಸೂಚನೆ: ಯಾವುದೇ ದೂರು ದಾಖಲಾಗಿಲ್ಲ- ಎನ್ ಟಿಎ
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ಗೆ ಹಾಜರಾಗುವ ಮುನ್ನ ಒಳ ಉಡುಪು ಕಳಚುವಂತೆ ಸೂಚಿಸಲಾಗಿದೆ ಎಂದು ಕೇರಳದ ವಿದ್ಯಾರ್ಥಿಯೊಬ್ಬಳು ದಾಖಲಿಸಿರುವ ದೂರು ಕಪೋಲ ಕಲ್ಪಿತ ಮತ್ತು ದುರುದ್ದೇಶದಿಂದ ಕೂಡಿದೆ ಎಂದು ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.