ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರಬೆಂಚಿ ಗ್ರಾಮದ ಜನರು ಹೈರಾಣಾಗಿದ್ದಾರೆ. ಸಾಂಕ್ರಾಮಿಕ ಜ್ವರದಿಂದ ತತ್ತರಿಸಿರುವ ಗ್ರಾಮಸ್ಥರಿಗೆ, ಗ್ರಾಮದ ದೇವಸ್ಥಾನದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.