remuneration

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಭೀತಿ..!
ರಾಜ್ಯ

ಗೌರವಧನ ಹೆಚ್ಚಳಕ್ಕೆ ಆಗ್ರಹ: ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ, ಆರೋಗ್ಯ ಸೇವೆ ವ್ಯತ್ಯಯ ಭೀತಿ..!

ಕಳೆದ ಒಂಬತ್ತು ವರ್ಷಗಳಲ್ಲಿ ಜೀವನ ವೆಚ್ಚ ಗಣನೀಯವಾಗಿ ಏರಿಕೆಯಾಗಿದ್ದರೂ ಆಶಾ ಕಾರ್ಯಕರ್ತೆಯರ ಗೌರವಧನದಲ್ಲಿ ಕೇವಲ 1,500 ರೂಪಾಯಿ ಮಾತ್ರ ಹೆಚ್ಚಳ ಮಾಡಲಾಗಿದೆ.

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.

ಕರ್ನಾಟಕ ಸಂಭ್ರಮ-50: ಕಾರ್ಯಕ್ರಮ ನಡೆದು 10 ತಿಂಗಳಾದರೂ ಕಲಾವಿದರಿಗೆ ಸಿಗದ ಸಂಭಾವನೆ..!
ರಾಜ್ಯ

ಕರ್ನಾಟಕ ಸಂಭ್ರಮ-50: ಕಾರ್ಯಕ್ರಮ ನಡೆದು 10 ತಿಂಗಳಾದರೂ ಕಲಾವಿದರಿಗೆ ಸಿಗದ ಸಂಭಾವನೆ..!

ಕಳೆದ ನವೆಂಬರ್‌ನಲ್ಲಿ ಹಂಪಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಆದರೆ, 10 ತಿಂಗಳು ಕಳೆದರೂ ಸರ್ಕಾರ ಕಲಾವಿದರಿಗೆ ಸಂಭಾವನೆ ನೀಡಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಕಲಾವಿದರು ಮುಂದಾಗಿದ್ದಾರೆ.

ಏಕರೂಪ ಶುಲ್ಕ ಸಂಹಿತೆ ಜಾರಿಗೆ ಉನ್ನತ ಶಿಕ್ಷಣ ಇಲಾಖೆಗೆ ತಜ್ಞರ ಸಮಿತಿ ವರದಿ: ವಿದ್ಯಾರ್ಥಿಗಳಲ್ಲಿ ಅಸಮಾಧಾನ
ರಾಜ್ಯ

ಏಕರೂಪ ಶುಲ್ಕ ಸಂಹಿತೆ ಜಾರಿಗೆ ಉನ್ನತ ಶಿಕ್ಷಣ ಇಲಾಖೆಗೆ ತಜ್ಞರ ಸಮಿತಿ ವರದಿ: ವಿದ್ಯಾರ್ಥಿಗಳಲ್ಲಿ ಅಸಮಾಧಾನ

ರಾಜ್ಯದಲ್ಲಿರುವ ಎಲ್ಲಾ 32 ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಏಕರೂಪದ ಶುಲ್ಕ ಸಂಹಿತೆ ತರಲು ತಜ್ಞರ ಸಮಿತಿಯ ವರದಿಯನ್ನು ಉನ್ನತ ಶಿಕ್ಷಣ ಇಲಾಖೆ ಅಂಗೀಕರಿಸಿದೆ. ವರದಿಯು ರಾಜ್ಯದಲ್ಲಿನ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿಗಳು, ಬೋಧನೆ, ಪರೀಕ್ಷೆಗಳು, ಪರಿವೀಕ್ಷಕರು ಮತ್ತು ಮೌಲ್ಯಮಾಪಕರು ಸಂಭಾವನೆಗಾಗಿ ಶುಲ್ಕ ಸಂಹಿತೆಯನ್ನು ನಿಗದಿಪಡಿಸಿದೆ.

ಬರೋಬ್ಬರಿ 400 ಕೋಟಿ ರೂ. ಬಾಚಿದ ಕಾಂತಾರ: ನಟ ರಿಷಬ್ ಶೆಟ್ಟಿ- ಸಪ್ತಮಿಗೌಡಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೆ?
ಸಿನಿಮಾ ಸುದ್ದಿ

ಬರೋಬ್ಬರಿ 400 ಕೋಟಿ ರೂ. ಬಾಚಿದ ಕಾಂತಾರ: ನಟ ರಿಷಬ್ ಶೆಟ್ಟಿ- ಸಪ್ತಮಿಗೌಡಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೆ?

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ  ಸೂಪರ್ ಹಿಟ್ ಆಗಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ.

ಸದ್ದಿಲ್ಲದೇ ಸಮಾಜ ಸೇವೆಯಲ್ಲಿ ತೊಡಗಿದ್ದ 'ಪವರ್ ಸ್ಟಾರ್': ಕೆಎಂಎಫ್ ಜಾಹೀರಾತುಗಳಿಗೆ ಉಚಿತವಾಗಿ ಪ್ರಚಾರ ಮಾಡಿದ್ದ ಪುನೀತ್!
ರಾಜ್ಯ

ಸದ್ದಿಲ್ಲದೇ ಸಮಾಜ ಸೇವೆಯಲ್ಲಿ ತೊಡಗಿದ್ದ 'ಪವರ್ ಸ್ಟಾರ್': ಕೆಎಂಎಫ್ ಜಾಹೀರಾತುಗಳಿಗೆ ಉಚಿತವಾಗಿ ಪ್ರಚಾರ ಮಾಡಿದ್ದ ಪುನೀತ್!

ಪವರ್​​​ಸ್ಟಾರ್ ಪುನೀತ್ ರಾಜ್‌ಕುಮಾರ್ ಕೇವಲ ಚಿತ್ರರಂಗದಲ್ಲಿ ಮಾತ್ರವಷ್ಟೇ ನಟನಾಗಿರಲಿಲ್ಲ. ರಾಯಭಾರಿಯಾಗಿಯೂ ಬಹು ಬೇಡಿಕೆ ಹೊಂದಿದ್ದರು. ಹಲವು ಇಲಾಖೆಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದರು.

ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಪಡೆಯುವ ಸಂಭಾವನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ? ಕಿಚ್ಚ ಕೊಟ್ಟ ಉತ್ತರ!
ಸಿನಿಮಾ ಸುದ್ದಿ

ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಪಡೆಯುವ ಸಂಭಾವನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ? ಕಿಚ್ಚ ಕೊಟ್ಟ ಉತ್ತರ!

ಕಿರುತೆರೆ, ಹಿರಿತೆರೆಯ ಬಗ್ಗೆ ಕನ್ನಡ ಚಿತ್ರ ರಸಿಕರಿಗೆ ಇನ್ನಿಲ್ಲದ ಆಕರ್ಷಣೆ  ನಟ,  ನಟಿಯರ ದಿನಚರಿ, ಊಟ, ತಿಂಡಿ, ಉಡುಪು ಸೇರಿದಂತೆ ಎಲ್ಲದರ ಬಗ್ಗೆ ತಿಳಿದುಕೊಳ್ಳಬೇಕೆಂಬ  ಕುತೂಹಲ ಅದರಲ್ಲೂ ಸ್ಟಾರ್ ನಟರ ಬಗ್ಗೆ ಮಾಹಿತಿ ಕಲೆಹಾಕಲು ಎಲ್ಲಿಲ್ಲದೆ ಉತ್ಸಾಹ  ತೋರಿಸುತ್ತಾರೆ.

ಬ್ಲ್ಯಾಕ್ ಪ್ಯಾಂಥರ್ ಸಿನಿಮಾದ ಬಾಲನಟನಿಗೆ ದಿನವೊಂದಕ್ಕೆ 1,000 ಡಾಲರ್ ಸಂಭಾವನೆ!
ಸಿನಿಮಾ ಸುದ್ದಿ

ಬ್ಲ್ಯಾಕ್ ಪ್ಯಾಂಥರ್ ಸಿನಿಮಾದ ಬಾಲನಟನಿಗೆ ದಿನವೊಂದಕ್ಕೆ 1,000 ಡಾಲರ್ ಸಂಭಾವನೆ!

ಬ್ಲ್ಯಾಕ್ ಪ್ಯಾಂಥರ್ ಸಿನಿಮಾದಲ್ಲಿ ಕಿಲ್ಮೊಂಗರ್ ಪಾತ್ರಧಾರಿಯ ಬಾಲ್ಯದ ಭಾಗದಲ್ಲಿ ನಟಿಸಿರುವ ಸೇಥ್ ಕಾರ್ ದಿನವೊಂದಕ್ಕೆ 1,000 ಡಾಲರ್ ಸಂಭಾವನೆ ಪಡೆಯುತ್ತಿದ್ದ ಎಂಬ ಮಾಹಿತಿ ಬಹಿರಂಗವಾಗಿದೆ.

ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿಯ ವಾರ್ಷಿಕ ಸಂಭಾವನೆ ಎಷ್ಟು ಗೊತ್ತೇ?
ಕ್ರಿಕೆಟ್

ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿಯ ವಾರ್ಷಿಕ ಸಂಭಾವನೆ ಎಷ್ಟು ಗೊತ್ತೇ?

ಭಾರತ ಕ್ರಿಕೆಟ್ ತಂಡಕ್ಕೆ ಹೊಸದಾಗಿ ಆಯ್ಕೆಯಾಗಿರುವ ಕೋಚ್ ರವಿ ಶಾಸ್ತ್ರಿ ಅವರ ವಾರ್ಷಿಕ ಸಂಭಾವನೆಯನ್ನು 7-7.5 ಕೋಟಿಗೆ ನಿಗದಿಪಡಿಸಲಾಗಿದೆ ಎಂದು ತಿಳಿದುಬಂದಿದೆ.