ರಾಜಕೀಯಮುಂಬಯಿ ಹೋಟೆಲ್ ಬಳಿ ಹೈಡ್ರಾಮಾ: ಡಿಕೆ ಶಿವಕುಮಾರ್ ಗೆ ನೋ ಎಂಟ್ರಿ; ಒಳಗೆ ಬಿಡದೆ ಗೇಟ್ ನಲ್ಲೇ ತಡೆದ ಪೊಲೀಸರು
ಸಮ್ಮಿಶ್ರ ಸರ್ಕಾರದ ಕಾರ್ಯ ವೈಖರಿಗೆ ಬೇಸತ್ತು ರಾಜಿನಾಮೆ ನೀಡಿ ಮುಂಬಯಿಯಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಮನವೊಲಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್..