renamed

ಅಮೆರಿಕ: ಫ್ಲೋರಿಡಾ ವಿಮಾನ ನಿಲ್ದಾಣಕ್ಕೆ ಟ್ರಂಪ್ ಹೆಸರು ಮರು ನಾಮಕರಣ!
ಡೊನಾಲ್ಡ್ ಜೆ ಟ್ರಂಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೆಸರು ಬದಲಾವಣೆ ಜುಲೈ 1 ರಂದು ಜಾರಿಗೆ ಬರಲಿದೆ ಎಂದು ಸಿಬಿಎಸ್ ನ್ಯೂಸ್ ತಿಳಿಸಿದೆ.

Indraprastha: ದೆಹಲಿಗೆ 'ಇಂದ್ರಪ್ರಸ್ಥ' ಎಂದು ಮರು ನಾಮಕರಣಕ್ಕೆ VHP ಒತ್ತಾಯ!
ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ವಿಎಚ್ಪಿಯ ದೆಹಲಿ ಘಟಕ ಪತ್ರ ಬರೆದಿದೆ.

ಮಹಾರಾಷ್ಟ್ರ: ಔರಂಗಾಬಾದ್ ರೈಲು ನಿಲ್ದಾಣಕ್ಕೆ ಮರು ನಾಮಕರಣ; ಛತ್ರಪತಿ ಶಿವಾಜಿ ಮಹಾರಾಜರ ಪುತ್ರನ ಹೆಸರು!
ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಔರಂಗಾಬಾದ್ ನಗರವನ್ನು ಛತ್ರಪತಿ ಸಂಭಾಜಿನಗರ ಎಂದು ಮರುನಾಮಕರಣ ಮಾಡಿದ ಸುಮಾರು ಮೂರು ವರ್ಷಗಳ ನಂತರ ಇದೀಗ ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ.

ಯೋಗಿ ನಾಡಲ್ಲಿ ಮುಂದುವರೆದ ಹೆಸರು ಬದಲಾವಣೆ ರಾಜಕೀಯ! ಫತೇಹಾಬಾದ್ ಗೆ 'ಸಿಂಧೂರಪುರಂ' ಮರುನಾಮಕರಣ
ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ.

SCA ಕ್ರೀಡಾಂಗಣಕ್ಕೆ ಅನುಭವಿ ಆಡಳಿತಗಾರ ನಿರಂಜನ್ ಶಾ ಹೆಸರು ಮರು ನಾಮಕರಣ!
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂಗೆ ಬುಧವಾರ ಹಿರಿಯ ಕ್ರಿಕೆಟ್ ಆಡಳಿತಗಾರ ಮತ್ತು ಮಾಜಿ ಪ್ರಥಮ ದರ್ಜೆ ಆಟಗಾರ ನಿರಂಜನ್ ಶಾ ಅವರ ಹೆಸರನ್ನು ಮರು ನಾಮಕರಣ ಮಾಡಲಾಗಿದೆ.

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರು ನಾಮಕರಣಕ್ಕೆ ಚಿಂತನೆ: ಡಿಕೆ ಶಿವಕುಮಾರ್
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಉಧಂಪುರ ರೈಲು ನಿಲ್ದಾಣಕ್ಕೆ 'ಹುತಾತ್ಮ ಯೋಧನ ಹೆಸರು' ಮರು ನಾಮಕರಣ
ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ರೈಲು ನಿಲ್ದಾಣಕ್ಕೆ ಹುತಾತ್ಮ ಯೋಧ ತುಷಾರ್ ಮಹಾಜನ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನೆಹರು ಸ್ಮಾರಕ ಮ್ಯೂಸಿಯಂಗೆ ಮರು ನಾಮಕರಣ: ಮೋದಿಯ ಸಣ್ಣತನ, ಪ್ರತೀಕಾರವಾಗಿದೆ- ಕಾಂಗ್ರೆಸ್ ಟೀಕೆ
ರಾಷ್ಟ್ರ ರಾಜಧಾನಿಯ ತೀನ್ ಮೂರ್ತಿ ಭವನದ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯನ್ನು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಿರುವುದಕ್ಕೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಟಿಪ್ಪು ಎಕ್ಸ್ ಪ್ರೆಸ್ ಹೆಸರು ಬದಲಾವಣೆ: ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ಆಕ್ರೋಶ
ಟಿಪ್ಪು ಎಕ್ಸ್ ಪ್ರೆಸ್ ಗೆ ಒಡೆಯರ್ ಎಂದು ಮರು ನಾಮಕರಣ ಮಾಡಿರುವುದಕ್ಕೆ ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

